ಕನ್ನಡಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್ ಇಂಪ್ಯಾಕ್ಟ್: ಬಕೆಟ್ ಹೋಯ್ತು..ಬಸ್ ಬಂತು ಕನ್ನಡಪ್ರಭ ಸುವರ್ಣನ್ಯೂಸ್‌ ವರದಿ ಮಾಡಿದ್ದು, ಇದರಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೂಡಲೇ ಹಳ್ಳಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊಪ್ಪಳ, (ಸೆ.01): ಕರ್ನಾಟಕದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದ್ರೆ, ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲದಂತಾಗಿದೆ. ಇನ್ನು ಕೊಪ್ಪಳದಲ್ಲಿ ಬಸ್‌ ಇಲ್ಲದ ಕಾರಣ ವಿದ್ಯಾರ್ಥಿಗಳು JCBಯ ಬಕೇಟ್‌ನಲ್ಲಿ ಕುಳಿತುಕೊಂಡು ಶಾಲೆ ಹೋಗುವ ಪರಿಸ್ಥಿತಿ ಎದುರಾಗಿದೆ.ಬಸ್ಸಿಲ್ಲದೆ ಜೆಸಿಬಿಯ ಬಕೆಟ್‌ನಲ್ಲಿ ಕುಳಿತು ಮಕ್ಕಳು ಶಾಲೆಗೆ!ಈ ಬಗ್ಗೆ ಕನ್ನಡಪ್ರಭ ಸುವರ್ಣನ್ಯೂಸ್‌ ವರದಿ ಮಾಡಿದ್ದು, ಇದರಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೂಡಲೇ ಹಳ್ಳಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊಪ್ಪಳ, (ಸೆ.01): ಕರ್ನಾಟಕದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದ್ರೆ, ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲದಂತಾಗಿದೆ. ಇನ್ನು ಕೊಪ್ಪಳದಲ್ಲಿ ಬಸ್‌ ಇಲ್ಲದ ಕಾರಣ ವಿದ್ಯಾರ್ಥಿಗಳು JCBಯ ಬಕೇಟ್‌ನಲ್ಲಿ ಕುಳಿತುಕೊಂಡು ಶಾಲೆ ಹೋಗುವ ಪರಿಸ್ಥಿತಿ ಎದುರಾಗಿದೆ. ಬಸ್ಸಿಲ್ಲದೆ ಜೆಸಿಬಿಯ ಬಕೆಟ್‌ನಲ್ಲಿ ಕುಳಿತು ಮಕ್ಕಳು ಶಾಲೆಗೆ! ಈ ಬಗ್ಗೆ ಕನ್ನಡಪ್ರಭ ಸುವರ್ಣನ್ಯೂಸ್‌ ವರದಿ ಮಾಡಿದ್ದು, ಇದರಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೂಡಲೇ ಹಳ್ಳಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.