ದ್ವಿತೀಯ ಫೇಲಾದವರಿಗೆ ಸಿಹಿ ಸುದ್ದಿ: ಹೈಕೋರ್ಟ್‌ಗೆ ಮಹತ್ವದ ಅಭಿಪ್ರಾಯ ತಿಳಿಸಿದ ಸರ್ಕಾರ ದ್ವಿತೀಯ ಪಿಯುಸಿ ರಿಪೀಟರ್ಸ್​ಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ. ಬೆಂಗಳೂರು, (ಜುಲೈ.05): ದ್ವಿತೀಯ ಪಿಯುಸಿ ರಿಪೀಟರ್ಸ್​ಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ.ಪರೀಕ್ಷೆ ರದ್ದು, ಪಿಯು ಫೇಲಾದವರೂ ಪಾಸ್‌: ಶೀಘ್ರ ಸರ್ಕಾರದ ತೀರ್ಮಾನ!ಶೇ.35ರಷ್ಟು ಅಂಕ ನೀಡಿ ಎಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ತೇರ್ಗಡೆ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ.. ಬೆಂಗಳೂರು, (ಜುಲೈ.05): ದ್ವಿತೀಯ ಪಿಯುಸಿ ರಿಪೀಟರ್ಸ್​ಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ. ಪರೀಕ್ಷೆ ರದ್ದು, ಪಿಯು ಫೇಲಾದವರೂ ಪಾಸ್‌: ಶೀಘ್ರ ಸರ್ಕಾರದ ತೀರ್ಮಾನ! ಶೇ.35ರಷ್ಟು ಅಂಕ ನೀಡಿ ಎಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ತೇರ್ಗಡೆ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ..