ಪಿಯುಸಿ ಪರೀಕ್ಷೆ ರದ್ದಾದ ಮೇಲೆ ಪರೀಕ್ಷೆ ಯಾಕೆ.? ಸಿದ್ದರಾಮಯ್ಯ 'ಇಂತಹ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬಾರದು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾಕೆ..'? ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು (ಜು. 02):ಇಂತಹ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬಾರದು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾಕೆ..? ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡದ ಸರ್ಕಾರಿ ಶಾಲೆಗಳು..!'ಸಚಿವ ಸಂಪುಟ ಸಭೆ ನಡೆಸದೇ ನಿರ್ಧಾರ ಮಾಡಲಾಗಿದೆ. ಸಚಿವರ ನಡುವೆ ಸಮನ್ವಯದ ಕೊರತೆ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾಕೆ ನಡೆಸುತ್ತಿದ್ದಾರೋ ಗೊತ್ತಿಲ್ಲ' ಎಂದಿದ್ದಾರೆ. ಬೆಂಗಳೂರು (ಜು. 02):ಇಂತಹ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬಾರದು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾಕೆ..? ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡದ ಸರ್ಕಾರಿ ಶಾಲೆಗಳು..! 'ಸಚಿವ ಸಂಪುಟ ಸಭೆ ನಡೆಸದೇ ನಿರ್ಧಾರ ಮಾಡಲಾಗಿದೆ. ಸಚಿವರ ನಡುವೆ ಸಮನ್ವಯದ ಕೊರತೆ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾಕೆ ನಡೆಸುತ್ತಿದ್ದಾರೋ ಗೊತ್ತಿಲ್ಲ' ಎಂದಿದ್ದಾರೆ.