ಹೊಸ ಮಾದರಿಯ ಪರೀಕ್ಷೆ ಬಗ್ಗೆ ಭಯ ಬೇಡ: ಇಲ್ಲಿದೆ ನೋಡಿ ಮಾದರಿ ಪ್ರಶ್ನೆ ಪತ್ರಿಕೆ ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದ್ರೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಭಿನ್ನವಾಗಿರಲಿದೆ. ಬೆಂಗಳೂರು, (ಜೂನ್.30): ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದ್ರೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಭಿನ್ನವಾಗಿರಲಿದೆ.ಜು. 19 ಹಾಗೂ 22ಕ್ಕೆ ಪರೀಕ್ಷೆ: ಯಾವ ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿಪ್ರತಿ ವರ್ಷದಂತೆ ಈ ವರ್ಷ ಪರೀಕ್ಷೆ ಇರುವುದಿಲ್ಲ. ಬದಲಾಗಿ ಬೇರೆ ರೀತಿಯಾಗಿರುತ್ತೆ. ಈ ಬಗ್ಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಸಹ ಪ್ರಕಟಿಸಲಾಗಿದೆ. ಹಾಗಾದ್ರೆ, ಪರೀಕ್ಷೆಯಲ್ಲಿ ಉತ್ತರ ಹೇಗೆ ಬರೆಯಬೇಕು..? ಹೇಗಿರಲಿದೆ ಹೊಸ ಮಾದರಿಯ ಪರೀಕ್ಷೆ? ಬೆಂಗಳೂರು, (ಜೂನ್.30): ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದ್ರೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಭಿನ್ನವಾಗಿರಲಿದೆ. ಜು. 19 ಹಾಗೂ 22ಕ್ಕೆ ಪರೀಕ್ಷೆ: ಯಾವ ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿ ಪ್ರತಿ ವರ್ಷದಂತೆ ಈ ವರ್ಷ ಪರೀಕ್ಷೆ ಇರುವುದಿಲ್ಲ. ಬದಲಾಗಿ ಬೇರೆ ರೀತಿಯಾಗಿರುತ್ತೆ. ಈ ಬಗ್ಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಸಹ ಪ್ರಕಟಿಸಲಾಗಿದೆ. ಹಾಗಾದ್ರೆ, ಪರೀಕ್ಷೆಯಲ್ಲಿ ಉತ್ತರ ಹೇಗೆ ಬರೆಯಬೇಕು..? ಹೇಗಿರಲಿದೆ ಹೊಸ ಮಾದರಿಯ ಪರೀಕ್ಷೆ?