ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಅಶ್ವಥ್ ನಾರಾಯಣ್ ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ. ಬೆಂಗಳೂರು (ಜೂ. 23):ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಭೋದಕ, ಭೋದಕೇತರರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ.ಶಾಲಾ- ಕಾಲೇಜು ಆರಂಭದ ಬಗ್ಗೆ ಡಾ. ಸುಧಾಕರ್ ಸ್ಪಷ್ಟನೆ ಬೆಂಗಳೂರು (ಜೂ. 23):ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಭೋದಕ, ಭೋದಕೇತರರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ. ಶಾಲಾ- ಕಾಲೇಜು ಆರಂಭದ ಬಗ್ಗೆ ಡಾ. ಸುಧಾಕರ್ ಸ್ಪಷ್ಟನೆ