ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ : ಯಾವಾಗ ನಡೆಯಲಿದೆ..? ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಜುಲೈ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಾಧ್ಯತೆಗಳಿದೆ. ಬೆಂಗಳೂರು (ಜೂ.16):ರಾಜ್ಯದಲ್ಲಿಕೊರೋನಾಕೇಸ್‌ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿಎಸ್‌ಎಸ್‌ಎಲ್‌ಸಿಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಬಹು ಆಯ್ಕೆ ಪರೀಕ್ಷೆ: ವಿದ್ಯಾರ್ಥಿಗಳಿಂದ ಶಿಕ್ಷಣ ಸಚಿವರಿಗೆ ಪತ್ರ .ರಾಜ್ಯದಲ್ಲಿ ಜುಲೈ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಾಧ್ಯತೆಗಳಿದೆ.ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # # ಬೆಂಗಳೂರು (ಜೂ.16):ರಾಜ್ಯದಲ್ಲಿಕೊರೋನಾಕೇಸ್‌ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿಎಸ್‌ಎಸ್‌ಎಲ್‌ಸಿಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಬಹು ಆಯ್ಕೆ ಪರೀಕ್ಷೆ: ವಿದ್ಯಾರ್ಥಿಗಳಿಂದ ಶಿಕ್ಷಣ ಸಚಿವರಿಗೆ ಪತ್ರ . ರಾಜ್ಯದಲ್ಲಿ ಜುಲೈ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಾಧ್ಯತೆಗಳಿದೆ. ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # #