ವಿದ್ಯಾರ್ಥಿಗಳಿಗೆ ರಿಲೀಫ್, ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕ ಪರಿಗಣನೆ ಇಲ್ಲ..? ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇರುವ ಸಾಧ್ಯತೆ ಇದೆ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ. ಬೆಂಗಳೂರು (ಜೂ. 08):ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇರುವ ಸಾಧ್ಯತೆ ಇದೆ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಿದೆ. ಒಂದು ವೇಳೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇದ್ದರೆ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ.ಫೀ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ನಿರ್ಬಂಧ, ಪೋಷಕರ ಆಕ್ರೋಶ ಬೆಂಗಳೂರು (ಜೂ. 08):ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇರುವ ಸಾಧ್ಯತೆ ಇದೆ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಿದೆ. ಒಂದು ವೇಳೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇದ್ದರೆ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಫೀ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ನಿರ್ಬಂಧ, ಪೋಷಕರ ಆಕ್ರೋಶ