ಸಿಇಟಿ ಅಂಕ ಆಧರಿಸಿ ಮೆಡಿಕಲ್, ಎಂಜಿನೀಯರಿಂಗ್ ಸೀಟ್ ಹಂಚಿಕೆ : ಅಶ್ವಥ್ ನಾರಾಯಣ್ 'ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವುದರಿಂದ ಸಿಇಟಿ ಅಂಕ ಆಧರಿಸಿ ಮೆಡಿಕಲ್, ಎಂಜಿನೀಯರಿಂಗ್ ಸೀಟ್ ಹಂಚಿಕೆ ಮಾಡಲಾಗುತ್ತದೆ' ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರು (ಜೂ. 05):'ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವುದರಿಂದ ಸಿಇಟಿ ಅಂಕ ಆಧರಿಸಿ ಮೆಡಿಕಲ್, ಎಂಜಿನೀಯರಿಂಗ್ ಸೀಟ್ ಹಂಚಿಕೆ ಮಾಡಲಾಗುತ್ತದೆ' ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಬಗ್ಗೆ ನಾವು ಸಿಎಂ, ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ. ರ್ಯಾಂಕಿಂಗ್‌ಗೆ ಸಿಇಟಿ ಅಂಕ ಮಾತ್ರ ಪರಿಗಣಿಸುತ್ತೇವೆ ಎಂದಿದ್ದಾರೆ. ಬೆಂಗಳೂರು (ಜೂ. 05):'ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವುದರಿಂದ ಸಿಇಟಿ ಅಂಕ ಆಧರಿಸಿ ಮೆಡಿಕಲ್, ಎಂಜಿನೀಯರಿಂಗ್ ಸೀಟ್ ಹಂಚಿಕೆ ಮಾಡಲಾಗುತ್ತದೆ' ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಬಗ್ಗೆ ನಾವು ಸಿಎಂ, ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ. ರ್ಯಾಂಕಿಂಗ್‌ಗೆ ಸಿಇಟಿ ಅಂಕ ಮಾತ್ರ ಪರಿಗಣಿಸುತ್ತೇವೆ ಎಂದಿದ್ದಾರೆ.