ರಾಜ್ಯದಲ್ಲಿ ಅನ್‌ಲಾಕ್‌ಗೆ ಸಿದ್ಧತೆ : ಶಾಲಾ-ಕಾಲೇಜು ಓಪನ್ ಆಗುತ್ತಾ..? ಬೆಂಗಳೂರು (ಜೂ.08):ರಾಜ್ಯದಲ್ಲಿಕೊರೋನಾಪಾಸಿಟಿವ್ ಕೇಸ್‌ಗಳು ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿಅನ್‌ಲಾಕ್‌ಮಾಡಲು ಸಿದ್ದತೆಗಳು ನಡೆಯುತ್ತಿದೆ.ರಾಜ್ಯದಲ್ಲಿ ಹಂತ-ಹಂತವಾಗಿ ಅನ್​ಲಾಕ್: ಸಚಿವ ಆರ್.ಅಶೋಕ್ ಸ್ಪಷ್ಟನೆ ...ಆದರೆ ಅನ್‌ಲಾಕ್‌ ಬಳಿಕವೂ ಶಾಲಾ-ಕಾಲೇಜುಗಳು ಮತ್ತೆ ತೆರೆಯೋದು ಡೌಟ್ ಆಗಿದೆ. ಸರ್ಕಾರ ಈ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # # ಬೆಂಗಳೂರು (ಜೂ.08):ರಾಜ್ಯದಲ್ಲಿಕೊರೋನಾಪಾಸಿಟಿವ್ ಕೇಸ್‌ಗಳು ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿಅನ್‌ಲಾಕ್‌ಮಾಡಲು ಸಿದ್ದತೆಗಳು ನಡೆಯುತ್ತಿದೆ. ರಾಜ್ಯದಲ್ಲಿ ಹಂತ-ಹಂತವಾಗಿ ಅನ್​ಲಾಕ್: ಸಚಿವ ಆರ್.ಅಶೋಕ್ ಸ್ಪಷ್ಟನೆ ... ಆದರೆ ಅನ್‌ಲಾಕ್‌ ಬಳಿಕವೂ ಶಾಲಾ-ಕಾಲೇಜುಗಳು ಮತ್ತೆ ತೆರೆಯೋದು ಡೌಟ್ ಆಗಿದೆ. ಸರ್ಕಾರ ಈ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # #