- ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?: ಶಿಕ್ಷಣ ಸಚಿವರಿಂದ ಸ್ಪಷ್ಟನೆ ಬೆಂಗಳೂರು (ಮೇ.17) : ರಾಜ್ಯದಲ್ಲಿಎಸ್‌ಎಸ್‌ಎಲ್ಸಿಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಪರೀಕ್ಷೆ ಇಲ್ಲದೆ ಪಾಸ್‌ : ಗೊಂದಲ ನಿವಾರಿಸಲು ಮನವಿ ..ರಾಜ್ಯದಲ್ಲಿ ವಿದ್ಯಾರ್ಥಿಗಳ ಯೋಗಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # # ಬೆಂಗಳೂರು (ಮೇ.17) : ರಾಜ್ಯದಲ್ಲಿಎಸ್‌ಎಸ್‌ಎಲ್ಸಿಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ಇಲ್ಲದೆ ಪಾಸ್‌ : ಗೊಂದಲ ನಿವಾರಿಸಲು ಮನವಿ .. ರಾಜ್ಯದಲ್ಲಿ ವಿದ್ಯಾರ್ಥಿಗಳ ಯೋಗಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು. ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ # #