ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ಮುಂದೂಡಲಾಗಿದೆ.ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರು, (ಮೇ.04): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ಮುಂದೂಡಲಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಇನ್ನಷ್ಟು ಮಾಹಿತಿ ಕೊಟ್ಟ ಸುರೇಶ್ ಕುಮಾರ್ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಾಹಿತಿ ಕೊಟ್ಟಿದ್ದಾರೆ ನೋಡಿ. ಬೆಂಗಳೂರು, (ಮೇ.04): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ಮುಂದೂಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಇನ್ನಷ್ಟು ಮಾಹಿತಿ ಕೊಟ್ಟ ಸುರೇಶ್ ಕುಮಾರ್ ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಾಹಿತಿ ಕೊಟ್ಟಿದ್ದಾರೆ ನೋಡಿ.