1ರಿಂದ 9ನೇ ಕ್ಲಾಸ್ ಪರೀಕ್ಷೆ ಗೊಂದಲಕ್ಕೆ ಸುರೇಶ್ ಕುಮಾರ್ ಸ್ಪಷ್ಟನೆ 1ರಿಂದ 9ನೇ ಕ್ಲಾಸ್ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಗೊಂದಲಮಯವಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿ, ಅವರ ವಾದ ಆಲಿಸಿದರು. ಬಳಿಕ ಸ್ಪಷ್ಟನೆ ಕೊಟ್ಟಿದ್ದು ಹೀಗೆ ಬೆಂಗಳೂರು, (ಏ.05): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು, ರಾಜ್ಯ ಸರ್ಕಾರ ಕಠಿಣ ರೂಲ್ಸ್ ಜಾರಿಗೆ ತಂದಿದೆ.ರಾಜ್ಯದಲ್ಲಿ ಈ ತರಗತಿ ವಿದ್ಯಾರ್ಥಿಗಳಿಗೆಲ್ಲಾ ಪರೀಕ್ಷೆ ಇಲ್ಲಇನ್ನೂ 1ರಿಂದ 9ನೇ ಕ್ಲಾಸ್ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಗೊಂದಲಮಯವಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿ, ಅವರ ವಾದ ಆಲಿಸಿದರು. ಬಳಿಕ ಸ್ಪಷ್ಟನೆ ಕೊಟ್ಟಿದ್ದು ಹೀಗೆ ಬೆಂಗಳೂರು, (ಏ.05): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು, ರಾಜ್ಯ ಸರ್ಕಾರ ಕಠಿಣ ರೂಲ್ಸ್ ಜಾರಿಗೆ ತಂದಿದೆ. ರಾಜ್ಯದಲ್ಲಿ ಈ ತರಗತಿ ವಿದ್ಯಾರ್ಥಿಗಳಿಗೆಲ್ಲಾ ಪರೀಕ್ಷೆ ಇಲ್ಲ ಇನ್ನೂ 1ರಿಂದ 9ನೇ ಕ್ಲಾಸ್ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಗೊಂದಲಮಯವಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿ, ಅವರ ವಾದ ಆಲಿಸಿದರು. ಬಳಿಕ ಸ್ಪಷ್ಟನೆ ಕೊಟ್ಟಿದ್ದು ಹೀಗೆ