6ರಿಂದ 8ನೇ ತರಗತಿ ಆರಂಭ: 1ರಿಂದ 5ನೇ ತರಗತಿ ವಿದ್ಯಾರ್ಥಿಗೆ ಬೇರೆ ಕ್ಲಾಸ್‌ ಇಂದು (ಮಂಗಳವಾರ) ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ 6ರಿಂದ 8ನೇ ತರಗತಿಯ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನು 1ರಿಂದ 5ನೇ ತರಗತಿ ವಿದ್ಯಾರ್ಥಿಗೆ ಬೇರೆ ಕ್ಲಾಸ್‌ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, (ಫೆ.16): ಕೊರೋನಾ ಭೀತಿ ಹಿನ್ನೆಲೆಯಲ್ಲಿ ಲಾಕ್ ಆಗಿದ್ದ ಶಿಕ್ಷಣ ಕ್ಷೇತ್ರವನ್ನು ಇದೀಗ ಹಂತ-ಹಂತವಾಗಿ ತೆರೆಯಲಾಗುತ್ತಿದೆ.6-8ನೇ ತರಗತಿ ಶಾಲೆ ಆರಂಭಕ್ಕೆ ಡೇಟ್ ಫಿಕ್ಸ್ : ಯಾವಾಗಿಂದ..?ಇಂದು (ಮಂಗಳವಾರ) ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ 6ರಿಂದ 8ನೇ ತರಗತಿಯ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನು 1ರಿಂದ 5ನೇ ತರಗತಿ ವಿದ್ಯಾರ್ಥಿಗೆ ಬೇರೆ ಕ್ಲಾಸ್‌ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, (ಫೆ.16): ಕೊರೋನಾ ಭೀತಿ ಹಿನ್ನೆಲೆಯಲ್ಲಿ ಲಾಕ್ ಆಗಿದ್ದ ಶಿಕ್ಷಣ ಕ್ಷೇತ್ರವನ್ನು ಇದೀಗ ಹಂತ-ಹಂತವಾಗಿ ತೆರೆಯಲಾಗುತ್ತಿದೆ. 6-8ನೇ ತರಗತಿ ಶಾಲೆ ಆರಂಭಕ್ಕೆ ಡೇಟ್ ಫಿಕ್ಸ್ : ಯಾವಾಗಿಂದ..? ಇಂದು (ಮಂಗಳವಾರ) ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ 6ರಿಂದ 8ನೇ ತರಗತಿಯ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನು 1ರಿಂದ 5ನೇ ತರಗತಿ ವಿದ್ಯಾರ್ಥಿಗೆ ಬೇರೆ ಕ್ಲಾಸ್‌ ಮಾಡಲು ನಿರ್ಧರಿಸಲಾಗಿದೆ.