6-8ನೇ ತರಗತಿ ಶಾಲೆ ಆರಂಭಕ್ಕೆ ಡೇಟ್ ಫಿಕ್ಸ್ : ಯಾವಾಗಿಂದ..? ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಇದೀಗ ಮತ್ತೆ ಹಂತ ಹಂತವಾಗಿ ತೆರೆಯುತ್ತಿವೆ. ಇದೀಗ 6 ರಿಂದ 8ನೇ ತರಗತಿ ಆರಂಭಕ್ಕೆ ದಿನಾಂಕ ನಿಗಧಿ ಮಾಡಲಾಗಿದೆ. ಬೆಂಗಳೂರು (ಫೆ.16):ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಇದೀಗ ಮತ್ತೆ ಹಂತ ಹಂತವಾಗಿ ತೆರೆಯುತ್ತಿವೆ. ಇದೀಗ 6 ರಿಂದ 8ನೇ ತರಗತಿ ಆರಂಭಕ್ಕೆ ದಿನಾಂಕ ನಿಗಧಿ ಮಾಡಲಾಗಿದೆ.ಫೆ. 23ಕ್ಕೆ ಖಾಸಗಿ ಶಾಲೆಗಳಿಂದ ಸಿಎಂ ಮನೆಗೆ ಪಾದಯಾತ್ರೆ ...ಯಾವಾಗಿನಿಂದ ಶಾಲೆಗಳು ತೆರೆಯಲಿವೆ..? ಬೆಂಗಳೂರು (ಫೆ.16):ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಇದೀಗ ಮತ್ತೆ ಹಂತ ಹಂತವಾಗಿ ತೆರೆಯುತ್ತಿವೆ. ಇದೀಗ 6 ರಿಂದ 8ನೇ ತರಗತಿ ಆರಂಭಕ್ಕೆ ದಿನಾಂಕ ನಿಗಧಿ ಮಾಡಲಾಗಿದೆ. ಫೆ. 23ಕ್ಕೆ ಖಾಸಗಿ ಶಾಲೆಗಳಿಂದ ಸಿಎಂ ಮನೆಗೆ ಪಾದಯಾತ್ರೆ ... ಯಾವಾಗಿನಿಂದ ಶಾಲೆಗಳು ತೆರೆಯಲಿವೆ..?