ಖಾಸಗಿ ಶಾಲೆಯಿಂದ ಫೀಸ್ ಟಾರ್ಚರ್ : ಆನ್‌ಲೈನ್‌ ಕ್ಲಾಸ್‌ನಿಂದ ಬ್ಲಾಕ್ ಕೊರೋನಾ ಹಿನ್ನೆಲೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಹಲವು ಶಾಲೆಗಳಲ್ಲಿ ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಟಾರ್ಚರ್ ಶುರುವಾಗಿದೆ. ಫೀಸ್ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ನಿಂದಲೇ ವಿದ್ಯಾರ್ಥಿಗಳನ್ನ ಬ್ಲಾಕ್‌ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದು ಈ ರೀತಿಯಾದ ಕೃತ್ಯ ಎಸಗಿದೆ. ಬೆಂಗಳೂರು (ಜ.28):ಕೊರೋನಾ ಹಿನ್ನೆಲೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಹಲವು ಶಾಲೆಗಳಲ್ಲಿ ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಟಾರ್ಚರ್ ಶುರುವಾಗಿದೆ.ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರೇ ಗಮನಿಸಿ!ಫೀಸ್ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ನಿಂದಲೇ ವಿದ್ಯಾರ್ಥಿಗಳನ್ನ ಬ್ಲಾಕ್‌ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದು ಈ ರೀತಿಯಾದ ಕೃತ್ಯ ಎಸಗಿದೆ. ಬೆಂಗಳೂರು (ಜ.28):ಕೊರೋನಾ ಹಿನ್ನೆಲೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಹಲವು ಶಾಲೆಗಳಲ್ಲಿ ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಟಾರ್ಚರ್ ಶುರುವಾಗಿದೆ. ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರೇ ಗಮನಿಸಿ! ಫೀಸ್ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ನಿಂದಲೇ ವಿದ್ಯಾರ್ಥಿಗಳನ್ನ ಬ್ಲಾಕ್‌ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದು ಈ ರೀತಿಯಾದ ಕೃತ್ಯ ಎಸಗಿದೆ.