ವಿದ್ಯಾರ್ಥಿಗಳು, ಪೋಷಕರು ಆತಂಕಪಡುವ ಅಗತ್ಯವಿಲ್ಲ, ಸರ್ಕಾರ ನಿಮ್ಮ ಜೊತೆಗಿದೆ: ಡಾ. ಸುಧಾಕರ್ ಶಾಲಾ, ಕಾಲೇಜುಗಳು ಆರಂಭವಾಗಿ ಕೆಲವೇ ದಿನಗಳಲ್ಲಿ ಶಿಕ್ಷಕರಿಗೆ ಸೋಂಕು ತಗಲುತ್ತಿರುವ ಕೇಸ್‌ಗಳು ಹೆಚ್ಚಾಗುತ್ತಿದೆ. ರಾಜ್ಯದಾದ್ಯಂತ 43 ಶಿಕ್ಷಕರಿಗೆ ಸೋಂಕು ತಗುಲಿದೆ. ಇದು ಆತಂಕವನ್ನು ಹೆಚ್ಚಿಸಿದೆ ಬೆಂಗಳೂರು (ಜ. 05):ಶಾಲಾ, ಕಾಲೇಜುಗಳು ಆರಂಭವಾಗಿ ಕೆಲವೇ ದಿನಗಳಲ್ಲಿ ಶಿಕ್ಷಕರಿಗೆ ಸೋಂಕು ತಗಲುತ್ತಿರುವ ಕೇಸ್‌ಗಳು ಹೆಚ್ಚಾಗುತ್ತಿದೆ. ರಾಜ್ಯದಾದ್ಯಂತ 43 ಶಿಕ್ಷಕರಿಗೆ ಸೋಂಕು ತಗುಲಿದೆ. ಇದು ಆತಂಕವನ್ನು ಹೆಚ್ಚಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ಭಯಬೀಳಿಸುವಷ್ಟು ಶಿಕ್ಷಕರಿಗೆ ಕೊರೊನಾ ಬಂದಿಲ್ಲ. ನಾನು ಈ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇನ್ನು ಅಧಿಕೃತ ಮಾಹಿತಿ ಬಂದಿಲ್ಲ. ಸರ್ಕಾರ ಎಲ್ಲಾ ರೀತಿಯಲ್ಲಿ ಎಚ್ಚೆತ್ತುಕೊಂಡಿದೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ.43 ಶಿಕ್ಷಕರಿಗೆ ಕೊರೊನಾ, ವಿದ್ಯಾರ್ಥಿಗಳಲ್ಲಿ ಆತಂಕ, ಏನಂತಾರೆ ಶಿಕ್ಷಣ ಸಚಿವರು..? ಬೆಂಗಳೂರು (ಜ. 05):ಶಾಲಾ, ಕಾಲೇಜುಗಳು ಆರಂಭವಾಗಿ ಕೆಲವೇ ದಿನಗಳಲ್ಲಿ ಶಿಕ್ಷಕರಿಗೆ ಸೋಂಕು ತಗಲುತ್ತಿರುವ ಕೇಸ್‌ಗಳು ಹೆಚ್ಚಾಗುತ್ತಿದೆ. ರಾಜ್ಯದಾದ್ಯಂತ 43 ಶಿಕ್ಷಕರಿಗೆ ಸೋಂಕು ತಗುಲಿದೆ. ಇದು ಆತಂಕವನ್ನು ಹೆಚ್ಚಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ಭಯಬೀಳಿಸುವಷ್ಟು ಶಿಕ್ಷಕರಿಗೆ ಕೊರೊನಾ ಬಂದಿಲ್ಲ. ನಾನು ಈ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇನ್ನು ಅಧಿಕೃತ ಮಾಹಿತಿ ಬಂದಿಲ್ಲ. ಸರ್ಕಾರ ಎಲ್ಲಾ ರೀತಿಯಲ್ಲಿ ಎಚ್ಚೆತ್ತುಕೊಂಡಿದೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ. 43 ಶಿಕ್ಷಕರಿಗೆ ಕೊರೊನಾ, ವಿದ್ಯಾರ್ಥಿಗಳಲ್ಲಿ ಆತಂಕ, ಏನಂತಾರೆ ಶಿಕ್ಷಣ ಸಚಿವರು..?