ಇಂದಿನಿಂದ , ದ್ವಿತೀಯ ಪಿಯುಸಿ ತರಗತಿಗಳು ಪುನಾರಂಭ; ವಿದ್ಯಾರ್ಥಿಗಳಿಗೆ ಗ್ರಾಂಡ್ ವೆಲ್‌ಕಮ್ 10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬೆಂಗಳೂರು (ಜ. 01):10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಾಲಾ- ಕಾಲೇಜು ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡಿದ್ಧಾರೆ. ಪೋಷಕರು ಹೆದರು ಅಗತ್ಯ ಇಲ್ಲ, ನಾವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಭರವಸೆ ನೀಡಿದ್ದಾರೆ.ವರ್ಷದ ಕೊನೆಯ ದಿನ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ, ಮಹತ್ವದ ಘೋಷಣೆ ಬೆಂಗಳೂರು (ಜ. 01):10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಾಲಾ- ಕಾಲೇಜು ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡಿದ್ಧಾರೆ. ಪೋಷಕರು ಹೆದರು ಅಗತ್ಯ ಇಲ್ಲ, ನಾವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಭರವಸೆ ನೀಡಿದ್ದಾರೆ. ವರ್ಷದ ಕೊನೆಯ ದಿನ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ, ಮಹತ್ವದ ಘೋಷಣೆ