ಶಾಲೆ ಪ್ರಾರಂಭದ ನಿರ್ಧಾರ: ಸಚಿವರ ವಿರುದ್ಧ ಬಿಜೆಪಿ ಕೆಂಡಾಮಂಡಲ ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಬೆಂಗಳೂರು, (ಡಿ.24): ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಹಬ್ಬುವ ಆತಂಕದ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ.ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಬೆಂಗಳೂರು, (ಡಿ.24): ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಹಬ್ಬುವ ಆತಂಕದ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...! ಮತ್ತೊಂದೆಡೆ ಜನವರಿಯಿಂದ ಶಾಲೆ ಪ್ರಾರಂಭಕ್ಕೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರಿಂದ ಬಿಜೆಪಿ ವಿಧಾನಪರಿಷತ್ ಸದಸ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.