ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್..! ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸುವುದು ಅನುಮಾನವಾಗಿದೆ. ಹೊಸ ವರ್ಷದಿಂದ ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಂತಾಗಿದೆ. ಬೆಂಗಳೂರು, (ಡಿ.22):ಚೀನಾದಿಂದ ಕೊರೋನಾ ವೈರಸ್ ಇಡೀ ಪ್ರಪಂಚವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಇದೀಗ ಬ್ರಿಟನ್ ನಲ್ಲಿ ಹೊಸ ಕೊರೋನಾ ವೈರಸ್ ಸೋಂಕಿನ ಅಲೆ ಶುರುವಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಅಲರ್ಟ್ ಆಗಿದೆ.ಚೀನಾ ಆಯ್ತು ಈಗ ಬ್ರಿಟನ್ ವೈರಸ್ ಎಂಟ್ರಿ: ರಾಜ್ಯದಲ್ಲಿ ಶಾಲೆ ಪ್ರಾರಂಭ ಬೇಡ ಎಂದ ಸಚಿವಇತ್ತ ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸುವುದು ಅನುಮಾನವಾಗಿದೆ. ಹೊಸ ವರ್ಷದಿಂದ ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಂತಾಗಿದೆ. ಬೆಂಗಳೂರು, (ಡಿ.22):ಚೀನಾದಿಂದ ಕೊರೋನಾ ವೈರಸ್ ಇಡೀ ಪ್ರಪಂಚವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಇದೀಗ ಬ್ರಿಟನ್ ನಲ್ಲಿ ಹೊಸ ಕೊರೋನಾ ವೈರಸ್ ಸೋಂಕಿನ ಅಲೆ ಶುರುವಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಅಲರ್ಟ್ ಆಗಿದೆ. ಚೀನಾ ಆಯ್ತು ಈಗ ಬ್ರಿಟನ್ ವೈರಸ್ ಎಂಟ್ರಿ: ರಾಜ್ಯದಲ್ಲಿ ಶಾಲೆ ಪ್ರಾರಂಭ ಬೇಡ ಎಂದ ಸಚಿವ ಇತ್ತ ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸುವುದು ಅನುಮಾನವಾಗಿದೆ. ಹೊಸ ವರ್ಷದಿಂದ ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಂತಾಗಿದೆ.