ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಸುದ್ದಿ: ವಿದ್ಯಾರ್ಥಿಗಳೇ ತಯಾರಾಗಿ..! ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಮಾಡುವ ಬಗ್ಗೆ ಸುದ್ದಿ ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಯಾರಿ ಮಾಡಿಕೊಳ್ಳಬೇಕಿದೆ. ಹಾಗಾದ್ರೆ, ಶಾಲೆ ಪ್ರಾರಂಭ ಯಾವಾಗ..? ಬೆಂಗಳೂರು, (ಡಿ.02):ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಳೆದ ಐದಾರು ತಿಂಗಳು ಕಾಲ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದೀಗ ಕೊರೋನಾ ಕೊಂಚ ತಗ್ಗುತ್ತಿದ್ದಂತೆಯೇ ಶೈಕ್ಷಣಿಕ ಚಟುವಟಿಕೆಗಳು ಹಂತ-ಹಂತವಾಗಿ ಪ್ರಾರಂಭವಾಗಿವೆ.ಡಿಸೆಂಬರ್‌ ಅಂತ್ಯಕ್ಕೆ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಾಧ್ಯತೆಅದರಲ್ಲೂ ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಮಾಡುವ ಬಗ್ಗೆ ಸುದ್ದಿ ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಯಾರಿ ಮಾಡಿಕೊಳ್ಳಬೇಕಿದೆ. ಹಾಗಾದ್ರೆ, ಶಾಲೆ ಪ್ರಾರಂಭ ಯಾವಾಗ..? ಬೆಂಗಳೂರು, (ಡಿ.02):ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಳೆದ ಐದಾರು ತಿಂಗಳು ಕಾಲ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದೀಗ ಕೊರೋನಾ ಕೊಂಚ ತಗ್ಗುತ್ತಿದ್ದಂತೆಯೇ ಶೈಕ್ಷಣಿಕ ಚಟುವಟಿಕೆಗಳು ಹಂತ-ಹಂತವಾಗಿ ಪ್ರಾರಂಭವಾಗಿವೆ. ಡಿಸೆಂಬರ್‌ ಅಂತ್ಯಕ್ಕೆ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಾಧ್ಯತೆ ಅದರಲ್ಲೂ ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಮಾಡುವ ಬಗ್ಗೆ ಸುದ್ದಿ ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಯಾರಿ ಮಾಡಿಕೊಳ್ಳಬೇಕಿದೆ. ಹಾಗಾದ್ರೆ, ಶಾಲೆ ಪ್ರಾರಂಭ ಯಾವಾಗ..?