ಶಾಲೆ ಪ್ರಾರಂಭಿಸುವ ಬಗ್ಗೆ ಸರ್ಕಾರಕ್ಕೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ ಶಾಲೆ ಪ್ರಾರಂಭಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಒಂದು ಸಲಹೆ ಕೊಟ್ಟಿದ್ದಾರೆ. ಮೈಸೂರು, (ನ.04):ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಯಾವಾಗ ಶಾಲೆ ಪ್ರಾರಂಭಿಸಬೇಕು ಎಂದು ಸರ್ಕಾರ ಒಂದು ತಿಳಿಯದಂತಾಗಿದೆ. ಈ ಬಗ್ಗೆ ಚರ್ಚೆ ಮಾಡಲು ಸಚಿವ ಸುರೇಶ್ ಕುಮಾರ್ ಅವರು ಇಂದು (ಬುಧವಾರ) ಅಧಿಕಾರಿಗಳ ಜತೆ ಸಭೆ ನಡೆಸಿದರು.ಶಿಕ್ಷಣ ಇಲಾಖೆಯ ಸಭೆ ಅಂತ್ಯ: ಶಾಲೆ ಪ್ರಾರಂಭದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಇನ್ನು ಶಾಲೆ ಪ್ರಾರಂಭಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಒಂದು ಸಲಹೆ ಕೊಟ್ಟಿದ್ದಾರೆ. ಮೈಸೂರು, (ನ.04):ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಯಾವಾಗ ಶಾಲೆ ಪ್ರಾರಂಭಿಸಬೇಕು ಎಂದು ಸರ್ಕಾರ ಒಂದು ತಿಳಿಯದಂತಾಗಿದೆ. ಈ ಬಗ್ಗೆ ಚರ್ಚೆ ಮಾಡಲು ಸಚಿವ ಸುರೇಶ್ ಕುಮಾರ್ ಅವರು ಇಂದು (ಬುಧವಾರ) ಅಧಿಕಾರಿಗಳ ಜತೆ ಸಭೆ ನಡೆಸಿದರು. ಶಿಕ್ಷಣ ಇಲಾಖೆಯ ಸಭೆ ಅಂತ್ಯ: ಶಾಲೆ ಪ್ರಾರಂಭದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟ ಇನ್ನು ಶಾಲೆ ಪ್ರಾರಂಭಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಒಂದು ಸಲಹೆ ಕೊಟ್ಟಿದ್ದಾರೆ.