ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ಆರಂಭಕ್ಕೆ ಸಿದ್ಧತೆ ಮೊರಾರ್ಜಿ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳ ಆರಂಭಕ್ಕೆ ಅಧಿಕಾರಿಗಳ ಸಲಹೆ| ವಸತಿ ಶಾಲೆ ಆರಂಭಿಸುವುದಕ್ಕೆ ಸಿದ್ಧ ಎಂದ ಸಮಾಜ ಕಲ್ಯಾಣ ಇಲಾಖೆ| ಎಸ್‌.ಸುರೇಶ್‌ ಕುಮಾರ್‌ ನೃತೃತ್ವದಲ್ಲಿ ಮೂರು ದಿನ ಸಭೆ| ಬೆಂಗಳೂರು(ನ.04):ಹಂತ ಹಂತವಾಗಿ ಶಾಲೆ ಆರಂಭಕ್ಕೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ನೃತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮೂರು ದಿನಗಳ ಸಭೆ ನಡೆಯಲಿದೆ.ಕೊರೋನಾ ಬಳಿಕ ಶಾಲೆ ಆರಂಭ : ಸರ್ಕಾರಕ್ಕೆ ಕಾದಿದ್ದು ಬಿಗ್ ಶಾಕ್ಮೊರಾರ್ಜಿ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳ ಆರಂಭಕ್ಕೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಸಲಹೆ ಮೇರೆಗೆ ವಸತಿ ಶಾಲೆಗಳನ್ನ ಆರಂಭಿಸುವುದಕ್ಕೆ ಸಿದ್ಧವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಎಂದು ತಿಳಿಸಿದೆ. ಬೆಂಗಳೂರು(ನ.04):ಹಂತ ಹಂತವಾಗಿ ಶಾಲೆ ಆರಂಭಕ್ಕೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ನೃತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮೂರು ದಿನಗಳ ಸಭೆ ನಡೆಯಲಿದೆ. ಕೊರೋನಾ ಬಳಿಕ ಶಾಲೆ ಆರಂಭ : ಸರ್ಕಾರಕ್ಕೆ ಕಾದಿದ್ದು ಬಿಗ್ ಶಾಕ್ ಮೊರಾರ್ಜಿ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳ ಆರಂಭಕ್ಕೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಸಲಹೆ ಮೇರೆಗೆ ವಸತಿ ಶಾಲೆಗಳನ್ನ ಆರಂಭಿಸುವುದಕ್ಕೆ ಸಿದ್ಧವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಎಂದು ತಿಳಿಸಿದೆ.