ಶಾಲೆ ಪುನಾರಂಭಕ್ಕೆ ಸಿದ್ಧತೆ: ಖಾಸಗಿ ಶಾಲೆಗಳ ಒಕ್ಕೂಟ ಹೇಳೋದೇನು? ಶಾಲೆ ಪುನಾರಂಭದ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷರಾದ ಶಶಿಕುಮಾರ್ ಮಾತನಾಡಿ, 'ಆಯಾ ಶಾಲೆಗಳ ಮೂಲಭೂತ ಸೌಕರ್ಯ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನಿಯಮಗಳನ್ನು ರೂಪಿಸಬೇಕು. ಈ ಬಗ್ಗೆ ಚರ್ಚೆಯಾಗಬೇಕು' ಎಂದಿದ್ದಾರೆ. ಬೆಂಗಳೂರು (ನ. 02):ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ.ಶಾಲೆಗೆ ಬನ್ನಿ ಮಕ್ಕಳೇ; ನವೆಂಬರ್ ಕೊನೆ ವಾರ ಶಾಲೆ ಆರಂಭ ಸಾಧ್ಯತೆ?ಬೇರೆ ರಾಜ್ಯಗಳಲ್ಲಿ ಹೇಗಿದೆ ಚಿತ್ರಣ ಎಂದು ನೋಡುವುದಾರೆ ಆಂಧ್ರ, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ.ಶಾಲೆ ಪುನಾರಂಭದ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷರಾದ ಶಶಿಕುಮಾರ್ ಮಾತನಾಡಿ, ಆಯಾ ಶಾಲೆಗಳ ಮೂಲಭೂತ ಸೌಕರ್ಯ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನಿಯಮಗಳನ್ನು ರೂಪಿಸಬೇಕು. ಈ ಬಗ್ಗೆ ಚರ್ಚೆಯಾಗಬೇಕು. ಸಿದ್ಧತೆಯಾಗಬೇಕು. ಇದೆಲ್ಲಾ ಇನ್ನೂ ಚರ್ಚೆಯಾಗಲಿ' ಎಂದಿದ್ದಾರೆ. ಬೆಂಗಳೂರು (ನ. 02):ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶಾಲೆಗೆ ಬನ್ನಿ ಮಕ್ಕಳೇ; ನವೆಂಬರ್ ಕೊನೆ ವಾರ ಶಾಲೆ ಆರಂಭ ಸಾಧ್ಯತೆ? ಬೇರೆ ರಾಜ್ಯಗಳಲ್ಲಿ ಹೇಗಿದೆ ಚಿತ್ರಣ ಎಂದು ನೋಡುವುದಾರೆ ಆಂಧ್ರ, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಶಾಲೆ ಪುನಾರಂಭದ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷರಾದ ಶಶಿಕುಮಾರ್ ಮಾತನಾಡಿ, ಆಯಾ ಶಾಲೆಗಳ ಮೂಲಭೂತ ಸೌಕರ್ಯ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನಿಯಮಗಳನ್ನು ರೂಪಿಸಬೇಕು. ಈ ಬಗ್ಗೆ ಚರ್ಚೆಯಾಗಬೇಕು. ಸಿದ್ಧತೆಯಾಗಬೇಕು. ಇದೆಲ್ಲಾ ಇನ್ನೂ ಚರ್ಚೆಯಾಗಲಿ' ಎಂದಿದ್ದಾರೆ.