ಶಾಲೆಗೆ ಬನ್ನಿ ಮಕ್ಕಳೇ; ನವೆಂಬರ್ ಕೊನೆ ವಾರ ಶಾಲೆ ಆರಂಭ ಸಾಧ್ಯತೆ? ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರು (ನ. 02):ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ.ಶಾಲೆ ಪುನಾರಂಭಕ್ಕೆ ಸಿದ್ಧತೆ: ಖಾಸಗಿ ಶಾಲೆಗಳ ಒಕ್ಕೂಟ ಹೇಳೋದೇನು?ಬೇರೆ ರಾಜ್ಯಗಳಲ್ಲಿ ಹೇಗಿದೆ ಚಿತ್ರಣ ಎಂದು ನೋಡುವುದಾರೆ ಆಂಧ್ರ, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಬೆಂಗಳೂರು (ನ. 02):ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶಾಲೆ ಪುನಾರಂಭಕ್ಕೆ ಸಿದ್ಧತೆ: ಖಾಸಗಿ ಶಾಲೆಗಳ ಒಕ್ಕೂಟ ಹೇಳೋದೇನು? ಬೇರೆ ರಾಜ್ಯಗಳಲ್ಲಿ ಹೇಗಿದೆ ಚಿತ್ರಣ ಎಂದು ನೋಡುವುದಾರೆ ಆಂಧ್ರ, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ.