ಮಂಗಳೂರು ವಿವಿ: ಡಿಸಂಬರ್‌ನಲ್ಲಿ ಪದವಿ ತರಗತಿಗಳು ಆರಂಭ ಸಾಧ್ಯತೆ ಮಂಗಳೂರು ವಿವಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಡಿಸಂಬರ್ ಎರಡನೇ ವಾರ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ. ಬೆಂಗಳೂರು (ಅ. 28):ಮಂಗಳೂರು ವಿವಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಡಿಸಂಬರ್ ಎರಡನೇ ವಾರ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ. ಕೋವಿಡ್ ಸ್ಥಿತಿ ನೋಡಿಕೊಂಡು ತರಗತಿಗಳನ್ನು ಶುರು ಮಾಡಲಿದ್ದೇವೆ ಎಂದು ವಿವಿ ಕುಲಪತಿ ಯಡಪಡಿತ್ತಾಯ್ ಸ್ಪಷ್ಟನೆ ಕೊಟ್ಟಿದ್ದಾರೆ.ಕೊರೊನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..! ಬೆಂಗಳೂರು (ಅ. 28):ಮಂಗಳೂರು ವಿವಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಡಿಸಂಬರ್ ಎರಡನೇ ವಾರ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ. ಕೋವಿಡ್ ಸ್ಥಿತಿ ನೋಡಿಕೊಂಡು ತರಗತಿಗಳನ್ನು ಶುರು ಮಾಡಲಿದ್ದೇವೆ ಎಂದು ವಿವಿ ಕುಲಪತಿ ಯಡಪಡಿತ್ತಾಯ್ ಸ್ಪಷ್ಟನೆ ಕೊಟ್ಟಿದ್ದಾರೆ. ಕೊರೊನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..!