ವಿದ್ಯಾರ್ಥಿಗಳೇ ಗಮನಿಸಿ; ನವೆಂಬರ್‌ನಲ್ಲಿ ಡಿಗ್ರಿ ಕಾಲೇಜುಗಳು ಆರಂಭ? ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ಸರ್ಕಾರ ಆರಂಭಿಸುವ ಸಾಧ್ಯತೆ ಇದೆ. ಕೆಲ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಗಳೂರು (ಅ. 23):ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ಸರ್ಕಾರ ಆರಂಭಿಸುವ ಸಾಧ್ಯತೆ ಇದೆ. ಕೆಲ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಡ್ರಗ್ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..!ಇತ್ತೀಚಿಗಷ್ಟೇ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯನ್ ನವೆಂಬರ್‌ನಲ್ಲಿ ಕಾಲೇಜು ಆರಂಭಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಕಾಲೇಜು ಆರಂಭಿಸುವ ಸಿದ್ಧತೆ ಆರಂಭಗೊಂಡಿದೆ. ಬೆಂಗಳೂರು (ಅ. 23):ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ಸರ್ಕಾರ ಆರಂಭಿಸುವ ಸಾಧ್ಯತೆ ಇದೆ. ಕೆಲ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಡ್ರಗ್ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..! ಇತ್ತೀಚಿಗಷ್ಟೇ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯನ್ ನವೆಂಬರ್‌ನಲ್ಲಿ ಕಾಲೇಜು ಆರಂಭಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಕಾಲೇಜು ಆರಂಭಿಸುವ ಸಿದ್ಧತೆ ಆರಂಭಗೊಂಡಿದೆ.