ಆಕಾಶವೇನೂ ಬಿದ್ದೋಗಲ್ರಿ, ಎಲ್ಲಾ ಮಕ್ಕಳನ್ನು ಪಾಸ್ ಮಾಡ್ರಿ; ಸಿದ್ದರಾಮಯ್ಯ ಸಲಹೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಶಾಲೆ ಆರಂಭ ಬೇಡ ಎಂದು ರಾಜಕೀಯ ನಾಯಕರಾದಿಯಾಗಿ ಸಾರ್ವಜನಿಕ ವಲಯದಲ್ಲಿಯೂ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು (ಅ. 09):ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಶಾಲೆ ಆರಂಭ ಬೇಡ ಎಂದು ರಾಜಕೀಯ ನಾಯಕರಾದಿಯಾಗಿ ಸಾರ್ವಜನಿಕ ವಲಯದಲ್ಲಿಯೂ ವಿರೋಧ ವ್ಯಕ್ತವಾಗುತ್ತಿದೆ.ವಠಾರ ಶಾಲೆಯ 4 ಮಕ್ಕಳಿಗ ಸೋಂಕು; ಶಾಲೆ ಪ್ರಾರಂಭಿಸುವ ಮುನ್ನ ಈ ವರದಿ ನೋಡಲೇಬೇಕುಮಾಜಿ ಸಿಎಂ ಸಿದ್ದರಾಮಯ್ಯ, ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ಒಪ್ಪಿದರೂ ಶಾಲೆಗಳನ್ನು ತೆರೆಯಬಾರದು. ಶಾಲೆ ತೆರೆದರೆ ನಾನು ವಿರೋಧಿಸುತ್ತೇನೆ. ಮಾಧ್ಯಮಗಳ ಹೋರಾಟಕ್ಕೆ ನನ್ನ ಬೆಂಬಲ ಇದೆ. ಅಗತ್ಯ ಎನಿಸಿದರೆ ಮಕ್ಕಳನ್ನು ಒಂದು ವರ್ಷ ಪಾಸ್ ಮಾಡಿ, ಮುಂದಿನ ತರಗತಿಗೆ ಭಡ್ತಿ ಕೊಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಬೆಂಗಳೂರು (ಅ. 09):ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಶಾಲೆ ಆರಂಭ ಬೇಡ ಎಂದು ರಾಜಕೀಯ ನಾಯಕರಾದಿಯಾಗಿ ಸಾರ್ವಜನಿಕ ವಲಯದಲ್ಲಿಯೂ ವಿರೋಧ ವ್ಯಕ್ತವಾಗುತ್ತಿದೆ. ವಠಾರ ಶಾಲೆಯ 4 ಮಕ್ಕಳಿಗ ಸೋಂಕು; ಶಾಲೆ ಪ್ರಾರಂಭಿಸುವ ಮುನ್ನ ಈ ವರದಿ ನೋಡಲೇಬೇಕು ಮಾಜಿ ಸಿಎಂ ಸಿದ್ದರಾಮಯ್ಯ, ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ಒಪ್ಪಿದರೂ ಶಾಲೆಗಳನ್ನು ತೆರೆಯಬಾರದು. ಶಾಲೆ ತೆರೆದರೆ ನಾನು ವಿರೋಧಿಸುತ್ತೇನೆ. ಮಾಧ್ಯಮಗಳ ಹೋರಾಟಕ್ಕೆ ನನ್ನ ಬೆಂಬಲ ಇದೆ. ಅಗತ್ಯ ಎನಿಸಿದರೆ ಮಕ್ಕಳನ್ನು ಒಂದು ವರ್ಷ ಪಾಸ್ ಮಾಡಿ, ಮುಂದಿನ ತರಗತಿಗೆ ಭಡ್ತಿ ಕೊಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.