ಕರ್ನಾಟಕ ಬಂದ್ ಎಫೆಕ್ಟ್...ಪರೀಕ್ಷೆಗಳು ಮುಂದೂಡಿಕೆ..! ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಪರೀಕ್ಷೆಗಳು ಸಹ ಮುಂದೂಡಲಾಗಿದೆ. ಬೆಂಗಳೂರು (ಸೆ. 27):ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ.ಕುವೆಂಪು ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಹೀಗಾಗಿ, ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಪರೀಕ್ಷೆಗಳು ಸಹ ಮುಂದೂಡಲಾಗಿದೆ. ಬೆಂಗಳೂರು (ಸೆ. 27):ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಕುವೆಂಪು ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಹೀಗಾಗಿ, ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಪರೀಕ್ಷೆಗಳು ಸಹ ಮುಂದೂಡಲಾಗಿದೆ.