ವಿದ್ಯಾರ್ಥಿಗಳ ಅನುಕೂಲಕ್ಕೆ ರಿಲೀಸ್ ಸದ್ಯದ ಪರಿಸ್ಥಿತಿಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗದಂತಹ ಸ್ಥಿತಿಯನ್ನು ಕೊರೊನಾ ನಿರ್ಮಣ ಮಾಡಿದೆ. ಹಾಗಾಗಿ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗುವಂತೆ ' ' ನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು (ಸೆ. 21):ಸದ್ಯದ ಪರಿಸ್ಥಿತಿಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗದಂತಹ ಸ್ಥಿತಿಯನ್ನು ಕೊರೊನಾ ನಿರ್ಮಣ ಮಾಡಿದೆ. ಹಾಗಾಗಿ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗುವಂತೆ ' ' ನ್ನು ಬಿಡುಗಡೆ ಮಾಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ಹಾಗೂ ಚಿತ್ರನಟ ಅನಿರುದ್ಧ್‌ ರಿಲೀಸ್ ಮಾಡಿದ್ದಾರೆ.ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ಅನುಕೂಲಕರವಾಗಿದೆ. ಕನ್ನಡ ಹಾಗೂ ಇಂಗ್ಲೀಷ್‌ ಭಾಷೆಗಳಲ್ಲಿ ವಿದ್ಯಾರ್ಥಿಗಳು ಪಾಠ ಕೇಳಬಹುದಾಗಿದೆ. ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದುಕೊಳ್ಳಬಹುದು. ಬೆಂಗಳೂರು (ಸೆ. 21):ಸದ್ಯದ ಪರಿಸ್ಥಿತಿಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗದಂತಹ ಸ್ಥಿತಿಯನ್ನು ಕೊರೊನಾ ನಿರ್ಮಣ ಮಾಡಿದೆ. ಹಾಗಾಗಿ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗುವಂತೆ ' ' ನ್ನು ಬಿಡುಗಡೆ ಮಾಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ಹಾಗೂ ಚಿತ್ರನಟ ಅನಿರುದ್ಧ್‌ ರಿಲೀಸ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ಅನುಕೂಲಕರವಾಗಿದೆ. ಕನ್ನಡ ಹಾಗೂ ಇಂಗ್ಲೀಷ್‌ ಭಾಷೆಗಳಲ್ಲಿ ವಿದ್ಯಾರ್ಥಿಗಳು ಪಾಠ ಕೇಳಬಹುದಾಗಿದೆ. ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದುಕೊಳ್ಳಬಹುದು.