ಅ. 1 ರಿಂದ ಪದವಿ, ಸ್ನಾತಕೋತ್ತರ ಪದವಿ ಪ್ರಾರಂಭಕ್ಕೆ ಸಿದ್ಧತೆ; ಹೀಗಿರಲಿವೆ ತರಗತಿಗಳು ಪದವಿ, ಸ್ನಾತಕೋತ್ತರ ಪದವಿ ಪ್ರಾರಂಭಕ್ಕೆ ಸಿದ್ಧತೆ ನಡೆದಿದೆ. ಅಕ್ಟೋಬರ್ 1 ರಿಂದ ಯುಜಿ, ಪಿಜಿ ತರಗತಿಗಳು ಪ್ರಾರಂಭವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 1 ರಿಂದ ಆನ್‌ಲೈನ್‌ ತರಗತಿಗಳು ಆರಂಭವಾಗಲಿವೆ. ಯುಜಿಸಿ ನಿಯಮದಂತೆ ಕಾಲೇಜು ಪ್ರಾರಂಭ ಮಾಡಲು ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ. ಬೆಂಗಳೂರು (ಆ. 26):ಪದವಿ, ಸ್ನಾತಕೋತ್ತರ ಪದವಿ ಪ್ರಾರಂಭಕ್ಕೆ ಸಿದ್ಧತೆ ನಡೆದಿದೆ. ಅಕ್ಟೋಬರ್ 1 ರಿಂದ ಯುಜಿ, ಪಿಜಿ ತರಗತಿಗಳು ಪ್ರಾರಂಭವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 1 ರಿಂದ ಆನ್‌ಲೈನ್‌ ತರಗತಿಗಳು ಆರಂಭವಾಗಲಿವೆ.ಇದನ್ನೂ ನೋಡಿ | ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ..!...ಯುಜಿಸಿ ನಿಯಮದಂತೆ ಕಾಲೇಜು ಪ್ರಾರಂಭ ಮಾಡಲು ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ. ಕೊರೊನಾ ಕಾಟದಿಂದ ಎಲ್ಲವೂ ಸ್ಥಬ್ಧವಾಗಿತ್ತು. ಈಗ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಾಲೇಜು ಪ್ರಾರಂಭಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ತರಗತಿಗಳು ಹೇಗಿರಲಿವೆ? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್‌ ಇಲ್ಲಿವೆ ನೋಡಿ..! ಬೆಂಗಳೂರು (ಆ. 26):ಪದವಿ, ಸ್ನಾತಕೋತ್ತರ ಪದವಿ ಪ್ರಾರಂಭಕ್ಕೆ ಸಿದ್ಧತೆ ನಡೆದಿದೆ. ಅಕ್ಟೋಬರ್ 1 ರಿಂದ ಯುಜಿ, ಪಿಜಿ ತರಗತಿಗಳು ಪ್ರಾರಂಭವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 1 ರಿಂದ ಆನ್‌ಲೈನ್‌ ತರಗತಿಗಳು ಆರಂಭವಾಗಲಿವೆ. ಇದನ್ನೂ ನೋಡಿ | ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ..!... ಯುಜಿಸಿ ನಿಯಮದಂತೆ ಕಾಲೇಜು ಪ್ರಾರಂಭ ಮಾಡಲು ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ. ಕೊರೊನಾ ಕಾಟದಿಂದ ಎಲ್ಲವೂ ಸ್ಥಬ್ಧವಾಗಿತ್ತು. ಈಗ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಾಲೇಜು ಪ್ರಾರಂಭಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ತರಗತಿಗಳು ಹೇಗಿರಲಿವೆ? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್‌ ಇಲ್ಲಿವೆ ನೋಡಿ..!