ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ..! ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಕೂಡಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ. ಒಳ್ಳೆಯ ಅಂಕಗಳು ಬಂದಿದೆ, ಪ್ರತಿಷ್ಠಿತ ಕಾಲೇಜು ಸೇರೋಣ ಎಂಬ ವಿದ್ಯಾರ್ಥಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ಮಲ್ಲೇಶ್ವರಂ, ವಸಂತ ನಗರ, ಹೊಸೂರು ರಸ್ತೆಗಳಲ್ಲಿರುವ ಪ್ರತಿಷ್ಠಿತ ಕಾಲೇಜುಗಳಲ್ಲಿ ಈಗಾಗಲೇ ಸೀಟು ಭರ್ತಿ ಎಂಬ ಬೋರ್ಡ್ ಹಾಕಲಾಗಿದೆ. ಫಲಿತಾಂಶ ಬಂದ ನಾಲ್ಕೈದು ದಿನಗಳಲ್ಲೇ ಸೀಟು ಭರ್ತಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಆತಂಕದಲ್ಲಿದ್ದಾರೆ. ಶಿಕ್ಷಣ ಸಚಿವರೇ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಒದಗಿಸಿ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಿ..! ಬೆಂಗಳೂರು (ಆ. 16): ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಕೂಡಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ. ಒಳ್ಳೆಯ ಅಂಕಗಳು ಬಂದಿದೆ, ಪ್ರತಿಷ್ಠಿತ ಕಾಲೇಜು ಸೇರೋಣ ಎಂಬ ವಿದ್ಯಾರ್ಥಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ಮಲ್ಲೇಶ್ವರಂ, ವಸಂತ ನಗರ, ಹೊಸೂರು ರಸ್ತೆಗಳಲ್ಲಿರುವ ಪ್ರತಿಷ್ಠಿತ ಕಾಲೇಜುಗಳಲ್ಲಿ ಈಗಾಗಲೇ ಸೀಟು ಭರ್ತಿ ಎಂಬ ಬೋರ್ಡ್ ಹಾಕಲಾಗಿದೆ. ಫಲಿತಾಂಶ ಬಂದ ನಾಲ್ಕೈದು ದಿನಗಳಲ್ಲೇ ಸೀಟು ಭರ್ತಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಆತಂಕದಲ್ಲಿದ್ದಾರೆ. ಶಿಕ್ಷಣ ಸಚಿವರೇ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಒದಗಿಸಿ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಿ..!ಎಸ್‌ಎಸ್‌ಎಲ್‌ಸಿ ರಿಸಲ್ಟ್: ಅಪ್ಪ ಹಣ್ಣಿನ ವ್ಯಾಪಾರಿ, ಮಗ ಶಾಲೆಗೆ ಟಾಪರ್..! ಬೆಂಗಳೂರು (ಆ. 16): ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಕೂಡಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ. ಒಳ್ಳೆಯ ಅಂಕಗಳು ಬಂದಿದೆ, ಪ್ರತಿಷ್ಠಿತ ಕಾಲೇಜು ಸೇರೋಣ ಎಂಬ ವಿದ್ಯಾರ್ಥಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ಮಲ್ಲೇಶ್ವರಂ, ವಸಂತ ನಗರ, ಹೊಸೂರು ರಸ್ತೆಗಳಲ್ಲಿರುವ ಪ್ರತಿಷ್ಠಿತ ಕಾಲೇಜುಗಳಲ್ಲಿ ಈಗಾಗಲೇ ಸೀಟು ಭರ್ತಿ ಎಂಬ ಬೋರ್ಡ್ ಹಾಕಲಾಗಿದೆ. ಫಲಿತಾಂಶ ಬಂದ ನಾಲ್ಕೈದು ದಿನಗಳಲ್ಲೇ ಸೀಟು ಭರ್ತಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಆತಂಕದಲ್ಲಿದ್ದಾರೆ. ಶಿಕ್ಷಣ ಸಚಿವರೇ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಒದಗಿಸಿ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಿ..! ಎಸ್‌ಎಸ್‌ಎಲ್‌ಸಿ ರಿಸಲ್ಟ್: ಅಪ್ಪ ಹಣ್ಣಿನ ವ್ಯಾಪಾರಿ, ಮಗ ಶಾಲೆಗೆ ಟಾಪರ್..!