ಪಿಜಿ ವೈದ್ಯ ಡಿಪ್ಲೊಮಾ ಸೀಟು ಆನ್‌ಲೈನ್‌ನಲ್ಲಿ ಹಂಚಿಕೆ ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶ| ಆನ್‌ಲೈನ್‌ ಮೂಲಕ ನೋಂದಣಿ| ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ ... ನಲ್ಲಿ ಪಡೆಯಬಹುದಾಗಿದೆ| ಬೆಂಗಳೂರು(ಜು.17):ಸ್ನಾತಕೋತ್ತರ ಪದವಿ ಡಿಪ್ಲೋಮಾ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕಾಗಿ ಮಾಪ್‌ ಅಪ್‌ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್‌ ಮೂಲಕ ನೋಂದಣಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಪಿಜಿ ನೀಟ್‌-2020 ರಲ್ಲಿ ಕನಿಷ್ಠ ಅರ್ಹತೆ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಜು.17ರ ಸಂಜೆ 6ರಿಂದ ಜು.18ರ ಸಂಜೆ 5 ಗಂಟೆಯವರೆಗೆ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳಬಹುದಾಗಿದೆ. : ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ ... ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.