ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಸುವರ್ಣ ನ್ಯೂಸ್‌ ಜೊತೆ ಖುಷಿ ಹಂಚಿಕೊಂಡ ಟಾಪರ್ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಥಮ ಸ್ಥಾನವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಹಂಚಿಕೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಶೇ. 90.71 ಫಲಿತಾಂಶ ಬಂದಿದೆ. ಕೊನೆಯ ಸ್ಥಾನವನ್ನು ವಿಜಯಪುರ ಪಡೆದುಕೊಂಡಿದೆ. ವಾಣಿಜ್ಯ, ಕಲಾ ಹಾಗೂ ವಿಜ್ಞಾನ ವಿಭಾಗದ ಟಾಪರ್ಸ್‌ಗಳ ಪಟ್ಟಿ ಬಿಡುಗಡೆಯಾಗಿದೆ. ರಾಯಚೂರಿನ ಟಾಪರ್ ಬಿ. ನಾಗಾಸಾಯಿ ಸುವರ್ಣ ನ್ಯೂಸ್ ಖುಷಿಯನ್ನು ಹಂಚಿಕೊಂಡಿದ್ದು ಹೀಗೆ..! ಬೆಂಗಳೂರು (ಜು. 14):ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಥಮ ಸ್ಥಾನವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಹಂಚಿಕೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಶೇ. 90.71 ಫಲಿತಾಂಶ ಬಂದಿದೆ. ಕೊನೆಯ ಸ್ಥಾನವನ್ನು ವಿಜಯಪುರ ಪಡೆದುಕೊಂಡಿದೆ. ವಾಣಿಜ್ಯ, ಕಲಾ ಹಾಗೂ ವಿಜ್ಞಾನ ವಿಭಾಗದ ಟಾಪರ್ಸ್‌ಗಳ ಪಟ್ಟಿ ಬಿಡುಗಡೆಯಾಗಿದೆ. ರಾಯಚೂರಿನ ಟಾಪರ್ ಬಿ. ನಾಗಾಸಾಯಿ ಸುವರ್ಣ ನ್ಯೂಸ್ ಖುಷಿಯನ್ನು ಹಂಚಿಕೊಂಡಿದ್ದು ಹೀಗೆ..!ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2020: ರಾಜ್ಯಕ್ಕೆ ಇವರೇ ಟಾಪರ್ಸ್..! ಬೆಂಗಳೂರು (ಜು. 14):ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಥಮ ಸ್ಥಾನವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಹಂಚಿಕೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಶೇ. 90.71 ಫಲಿತಾಂಶ ಬಂದಿದೆ. ಕೊನೆಯ ಸ್ಥಾನವನ್ನು ವಿಜಯಪುರ ಪಡೆದುಕೊಂಡಿದೆ. ವಾಣಿಜ್ಯ, ಕಲಾ ಹಾಗೂ ವಿಜ್ಞಾನ ವಿಭಾಗದ ಟಾಪರ್ಸ್‌ಗಳ ಪಟ್ಟಿ ಬಿಡುಗಡೆಯಾಗಿದೆ. ರಾಯಚೂರಿನ ಟಾಪರ್ ಬಿ. ನಾಗಾಸಾಯಿ ಸುವರ್ಣ ನ್ಯೂಸ್ ಖುಷಿಯನ್ನು ಹಂಚಿಕೊಂಡಿದ್ದು ಹೀಗೆ..! ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2020: ರಾಜ್ಯಕ್ಕೆ ಇವರೇ ಟಾಪರ್ಸ್..!