ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಪತ್ರಿಕೆ; ಸುರೇಶ್ ಕುಮಾರ್ ಸ್ಪಷ್ಟನೆ ಪರೀಕ್ಷೆಗೆ ರಾಜ್ಯ ಸಿದ್ಧ/ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ/ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಇಂಗ್ಲಿಷ್ ಪತ್ರಿಕೆ ಬೆಂಗಳೂರು(ಜೂ. 24) ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾವುದೇ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಇದೆಲ್ಲ ಕಿಡಿಗೇಡಿಗಳ ಕೆಲಸ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ; ಮಹತ್ವದ ಸಂಗತಿ ತಿಳಿಸಿದ ಸುರೇಶ್ ಕುಮಾರ್ಇಂಥ ವದಂತಿಗಳಿಗೆ ಕಿವಿ ಕೊಡಬೇಡಿ ಎಂದಿರುವ ಸುರೇಶ್ ಕುಮಾರ್ ಸೈಬರ್ ವಿಭಾಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು(ಜೂ. 24) ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾವುದೇ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಇದೆಲ್ಲ ಕಿಡಿಗೇಡಿಗಳ ಕೆಲಸ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ; ಮಹತ್ವದ ಸಂಗತಿ ತಿಳಿಸಿದ ಸುರೇಶ್ ಕುಮಾರ್ ಇಂಥ ವದಂತಿಗಳಿಗೆ ಕಿವಿ ಕೊಡಬೇಡಿ ಎಂದಿರುವ ಸುರೇಶ್ ಕುಮಾರ್ ಸೈಬರ್ ವಿಭಾಗಕ್ಕೆ ದೂರು ನೀಡಿದ್ದಾರೆ.