ಬೇರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು: ಕರ್ನಾಟಕದ ಬಗ್ಗೆ ಸುರೇಶ್ ಕುಮಾರ್ ಹೇಳಿದ್ದು ಹೀಗೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.ಇನ್ನು ಕರ್ನಾಟಕದಲ್ಲಿ ಪರೀಕ್ಷೆಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅದನ್ನ ಅವರ ಬಾಯಿಂದಲೇ ಕೇಳಿ. ಬೆಂಗಳೂರು, (ಜೂನ್.09):ಕೊರೋನಾ ಭೀತಿ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್ಇಂಟರ್‌ನಲ್ ಅಂಕಗಳ ಮೂಲಕ ಪಾಸ್‌ ಮಾಡಲು ಎರಡು ಸರ್ಕಾರಗಳು ತೀರ್ಮಾನಿಸಿವೆ. ಇನ್ನು ಕರ್ನಾಟಕದಲ್ಲಿ ಪರೀಕ್ಷೆಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅದನ್ನ ಅವರ ಬಾಯಿಂದಲೇ ಕೇಳಿ. ಬೆಂಗಳೂರು, (ಜೂನ್.09):ಕೊರೋನಾ ಭೀತಿ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. 10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್ ಇಂಟರ್‌ನಲ್ ಅಂಕಗಳ ಮೂಲಕ ಪಾಸ್‌ ಮಾಡಲು ಎರಡು ಸರ್ಕಾರಗಳು ತೀರ್ಮಾನಿಸಿವೆ. ಇನ್ನು ಕರ್ನಾಟಕದಲ್ಲಿ ಪರೀಕ್ಷೆಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅದನ್ನ ಅವರ ಬಾಯಿಂದಲೇ ಕೇಳಿ.