ಮೈಸೂರು ವಿವಿಯಲ್ಲಿ ಗೋಲ್‌ಮಾಲ್! ಕಾಸು ಕೊಟ್ರೆ ಪಿಎಚ್‌ಡಿ? ಪ್ರತಿಷ್ಠಿತ ಮೈಸೂರು ವಿವಿಯಲ್ಲಿ ಪಿಎಚ್‌ಡಿ ಪದವಿ ನೀಡುವಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಿಯಮಬಾಹಿರವಾಗಿ ಮೈಸೂರು ವಿವಿ ಪಿಎಚ್‌ಡಿ ಪದವಿ ಪ್ರದಾನ ಮಾಡುತ್ತಿದೆ ಎಂದು ಆರೋಪಿಸಲಾಗಿದ್ದು, ಇದೀಗ ರಾಜ್ಯಪಾಲರಿಗೆ ತನಿಖೆಗೆ ಆದೇಶಿಸಿದ್ದಾರೆ. ಇಲ್ಲಿದೆ ಫುಲ್ ಡಿಟೇಲ್ಸ್... ಪ್ರತಿಷ್ಠಿತ ಮೈಸೂರು ವಿವಿಯಲ್ಲಿ ಪಿಎಚ್‌ಡಿ ಪದವಿ ನೀಡುವಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಿಯಮಬಾಹಿರವಾಗಿ ಮೈಸೂರು ವಿವಿ ಪಿಎಚ್‌ಡಿ ಪದವಿ ಪ್ರದಾನ ಮಾಡುತ್ತಿದೆ ಎಂದು ಆರೋಪಿಸಲಾಗಿದ್ದು, ಇದೀಗ ರಾಜ್ಯಪಾಲರಿಗೆ ತನಿಖೆಗೆ ಆದೇಶಿಸಿದ್ದಾರೆ. ಇಲ್ಲಿದೆ ಫುಲ್ ಡಿಟೇಲ್ಸ್... ಪ್ರತಿಷ್ಠಿತ ಮೈಸೂರು ವಿವಿಯಲ್ಲಿ ಪಿಎಚ್‌ಡಿ ಪದವಿ ನೀಡುವಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಿಯಮಬಾಹಿರವಾಗಿ ಮೈಸೂರು ವಿವಿ ಪಿಎಚ್‌ಡಿ ಪದವಿ ಪ್ರದಾನ ಮಾಡುತ್ತಿದೆ ಎಂದು ಆರೋಪಿಸಲಾಗಿದ್ದು, ಇದೀಗ ರಾಜ್ಯಪಾಲರಿಗೆ ತನಿಖೆಗೆ ಆದೇಶಿಸಿದ್ದಾರೆ. ಇಲ್ಲಿದೆ ಫುಲ್ ಡಿಟೇಲ್ಸ್...