ಮುಗಿಯದ , ನಿಟ್ಟುಸಿರು ಬಿಟ್ಟ ಸಿಎಂಗೆ ಮತ್ತೆ ಟೆನ್ಷನ್! ರೋಹಿತ್ ‌ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ವೇಳೆ ದೊಡ್ಡದೊಂದು ಪ್ರಮಾದ ನಡೆದು ಹೋಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಇದ್ದ ಸಂವಿಧಾನ ಶಿಲ್ಪಿ ಎಂಬ ಬಿರುದನ್ನೇ ಚಕ್ರತೀರ್ಥ ಸಮಿತಿ ಕೈಬಿಟ್ಟಿದೆ. ಬೆಂಗಳೂರು (ಜೂ.5):ಪಠ್ಯಪುಸ್ತಕ ‌ಪರಿಷ್ಕರಣೆ ( ) ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಂದಲ್ಲ ಒಂದು ವಿವಾದಗಳು ದಿನದಿಂದ ದಿನಕ್ಕೆ ಕೊಂಡಿಗೆ ಸೇರಿಕೊಳ್ಳುತ್ತಲೇ ಇದೆ. ಬಸವಣ್ಣನವರ () ವಿವಾದದ ಬಳಿಕ ಈಗ ಅಂಬೇಡ್ಕರ್ () ವಿವಾದ ಭುಗಿಲೆದ್ದಿದೆ. ಎಲ್ಲಾ ತಣ್ಣಗಾಯ್ತು ಎಂದು ಕೊಂಡಿದ್ದ ಶಿಕ್ಷಣ ಇಲಾಖೆಗೆ ( ) ಮತ್ತೆ ತಲೆ ಬಿಸಿ ಶುರುವಾಗಿದೆ. ವಿವಾದ ಮುಗೀತು ಎಂದು ನಿಟ್ಟುಸಿರು ಬಿಟ್ಟ ಸಿಎಂ ಬೊಮ್ಮಾಯಿ ಅವರಿಗೆ ಮತ್ತೆ ಟೆನ್ಶನ್ ಆರಂಭವಾಗಿದೆ. EXAMNನಲ್ಲಿ ಚಾಲಕನ ಪುತ್ರ ದೇಶಕ್ಕೆ ಫಸ್ಟ್ ರ‍್ಯಾಂಕ್ರೋಹಿತ್ ‌ಚಕ್ರತೀರ್ಥ ( ) ನೇತೃತ್ವದ ಪಠ್ಯ ಪರಿಷ್ಕರಣೆ ವೇಳೆ ದೊಡ್ಡದೊಂದು ಪ್ರಮಾದ ನಡೆದು ಹೋಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಇದ್ದ ಸಂವಿಧಾನ ಶಿಲ್ಪಿ ಎಂಬ ಬಿರುದನ್ನೇ ಚಕ್ರತೀರ್ಥ ಸಮಿತಿ ಕೈಬಿಟ್ಟಿದೆ. 9ನೇ ತರಗತಿಯ ನಮ್ಮ ಸಂವಿಧಾನ ಪಠ್ಯದಲ್ಲಿ ಈ ಬದಲಾವಣೆ ಕಂಡು ಬಂದಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ ಪರಿಷ್ಕರಣೆಯಲ್ಲಿ ಸಂವಿಧಾನ ಶಿಲ್ಪಿ ಪದ ಇತ್ತು. ಇದರ ಜೊತೆ ಸಂವಿಧಾನ ಕರಡು ಸಮಿತಿ ತನ್ನ ಕಾರ್ಯ ಮುಗಿಸಲು 2 ವರ್ಷ 11 ತಿಂಗಳು 18 ದಿನಗಳನ್ನ ತೆಗೆದುಕೊಂಡಿತ್ತು ಎಂಬ ವಿವರ ಇತ್ತು. ಇದನ್ನೂ ಕೂಡ ರೋಹಿತ್ ಸಮಿತಿ 145 ದಿನ ಸಭೆ ಸೇರಿತ್ತು ಎಂಬ ಅಂಶವನ್ನ ಮಾತ್ರ ಉಲ್ಲೇಖಿಸಿದೆ. ಬೆಂಗಳೂರು (ಜೂ.5):ಪಠ್ಯಪುಸ್ತಕ ‌ಪರಿಷ್ಕರಣೆ ( ) ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಂದಲ್ಲ ಒಂದು ವಿವಾದಗಳು ದಿನದಿಂದ ದಿನಕ್ಕೆ ಕೊಂಡಿಗೆ ಸೇರಿಕೊಳ್ಳುತ್ತಲೇ ಇದೆ. ಬಸವಣ್ಣನವರ () ವಿವಾದದ ಬಳಿಕ ಈಗ ಅಂಬೇಡ್ಕರ್ () ವಿವಾದ ಭುಗಿಲೆದ್ದಿದೆ. ಎಲ್ಲಾ ತಣ್ಣಗಾಯ್ತು ಎಂದು ಕೊಂಡಿದ್ದ ಶಿಕ್ಷಣ ಇಲಾಖೆಗೆ ( ) ಮತ್ತೆ ತಲೆ ಬಿಸಿ ಶುರುವಾಗಿದೆ. ವಿವಾದ ಮುಗೀತು ಎಂದು ನಿಟ್ಟುಸಿರು ಬಿಟ್ಟ ಸಿಎಂ ಬೊಮ್ಮಾಯಿ ಅವರಿಗೆ ಮತ್ತೆ ಟೆನ್ಶನ್ ಆರಂಭವಾಗಿದೆ. EXAMNನಲ್ಲಿ ಚಾಲಕನ ಪುತ್ರ ದೇಶಕ್ಕೆ ಫಸ್ಟ್ ರ‍್ಯಾಂಕ್ ರೋಹಿತ್ ‌ಚಕ್ರತೀರ್ಥ ( ) ನೇತೃತ್ವದ ಪಠ್ಯ ಪರಿಷ್ಕರಣೆ ವೇಳೆ ದೊಡ್ಡದೊಂದು ಪ್ರಮಾದ ನಡೆದು ಹೋಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಇದ್ದ ಸಂವಿಧಾನ ಶಿಲ್ಪಿ ಎಂಬ ಬಿರುದನ್ನೇ ಚಕ್ರತೀರ್ಥ ಸಮಿತಿ ಕೈಬಿಟ್ಟಿದೆ. 9ನೇ ತರಗತಿಯ ನಮ್ಮ ಸಂವಿಧಾನ ಪಠ್ಯದಲ್ಲಿ ಈ ಬದಲಾವಣೆ ಕಂಡು ಬಂದಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ ಪರಿಷ್ಕರಣೆಯಲ್ಲಿ ಸಂವಿಧಾನ ಶಿಲ್ಪಿ ಪದ ಇತ್ತು. ಇದರ ಜೊತೆ ಸಂವಿಧಾನ ಕರಡು ಸಮಿತಿ ತನ್ನ ಕಾರ್ಯ ಮುಗಿಸಲು 2 ವರ್ಷ 11 ತಿಂಗಳು 18 ದಿನಗಳನ್ನ ತೆಗೆದುಕೊಂಡಿತ್ತು ಎಂಬ ವಿವರ ಇತ್ತು. ಇದನ್ನೂ ಕೂಡ ರೋಹಿತ್ ಸಮಿತಿ 145 ದಿನ ಸಭೆ ಸೇರಿತ್ತು ಎಂಬ ಅಂಶವನ್ನ ಮಾತ್ರ ಉಲ್ಲೇಖಿಸಿದೆ.