ಸಿಎಂ ಮಧ್ಯಪ್ರವೇಶಿಸಿ ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆಯಬೇಕು ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು ಎಂದು ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರು (ಮೇ.29):ಪಠ್ಯ ಪುಸ್ತಕ ಮರು ಪರಿಷ್ಕರಣಾವಿವಾದಕ್ಕೆ ಸಂಬಂಧಿಸಿ ಮಾತನಾಡಿರುವ ಸಾಹಿತಿ ಬರಗೂರು ರಾಮಚಂದ್ರಪ್ಪ ( ) ಶೈಕ್ಷಣಿಕ () ಘನತೆ ಉಳಿಯಬೇಕು ಎಂಬುದು ನನ್ನ ಕಳಕಳಿ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಗಳು ಮಧ್ಯಪ್ರವೇಶ ಮಾಡಬೇಕು. ಶೈಕ್ಷಣಿಕ ಘನತೆ ಉಳಿಯಲು ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪಠ್ಯಪುಸ್ತಕ ಪರಿಷ್ಕರಣೆ ( ) ನಮ್ಮ ಕಾಲದಲ್ಲು ಆಗಿತ್ತು. ಅದು ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ಹಾಗು ಸಂವಿಧಾನದ ಆಶಯಗಳಿಗನುಗುಣವಾಗಿ ನಡೆದಿತ್ತು. ಆದ್ರೆ ಏಕೆ ಸೇರಿಸಿದ್ದಿವಿ ಏಕೆ ಬಿಟ್ಟಿದ್ದೇವೆ ಎಂಬುದಕ್ಕೆ ಕಾರಣ ನೀಡಿದ್ದೇವೆ. ಆದ್ರೆ ಈ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಹಾಗು ಸಂವಿಧಾನ ಆಶಯಕ್ಕೆ ಪಠ್ಯಪುಸ್ತಕ ರಚನೆ ಆಗಬಾರದು. 2022ಗೆ ಅರ್ಜಿ ಸಲ್ಲಿಸಲು ಕೊನೆ ಅವಕಾಶ, 2 ದಿನ ವಿಂಡೋ ರೀ ಓಪನ್ಅನೇಕ ವೈಯಕ್ತಿಕ ವಾಗಿ ತೇಜೋವಧೆ ಮಾತುಗಳು ಬರುತ್ತಿರುವುದರಿಂದ ನಾನು ಆ ಮಟ್ಟಕ್ಕೆ ಇಳಿಯುವುದಿಲ್ಲ.ಅನೇಕ ಮುಖ್ಯಪಠ್ಯಗಳು ಕೈಬಿಟ್ಟಿರುವುದರಿಂದ ಕನ್ನಡ ವಿದ್ಯಾರ್ಥಿಗಳು ಅನ್ಯಾಯವಾಗುತ್ತದೆ. ಈ ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು. ಅದಕ್ಕಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕೆಂದು ಬರಗೂರು ಮನವಿ ಮಾಡಿದ್ದಾರೆ. ಬೆಂಗಳೂರು (ಮೇ.29):ಪಠ್ಯ ಪುಸ್ತಕ ಮರು ಪರಿಷ್ಕರಣಾವಿವಾದಕ್ಕೆ ಸಂಬಂಧಿಸಿ ಮಾತನಾಡಿರುವ ಸಾಹಿತಿ ಬರಗೂರು ರಾಮಚಂದ್ರಪ್ಪ ( ) ಶೈಕ್ಷಣಿಕ () ಘನತೆ ಉಳಿಯಬೇಕು ಎಂಬುದು ನನ್ನ ಕಳಕಳಿ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಗಳು ಮಧ್ಯಪ್ರವೇಶ ಮಾಡಬೇಕು. ಶೈಕ್ಷಣಿಕ ಘನತೆ ಉಳಿಯಲು ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ( ) ನಮ್ಮ ಕಾಲದಲ್ಲು ಆಗಿತ್ತು. ಅದು ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ಹಾಗು ಸಂವಿಧಾನದ ಆಶಯಗಳಿಗನುಗುಣವಾಗಿ ನಡೆದಿತ್ತು. ಆದ್ರೆ ಏಕೆ ಸೇರಿಸಿದ್ದಿವಿ ಏಕೆ ಬಿಟ್ಟಿದ್ದೇವೆ ಎಂಬುದಕ್ಕೆ ಕಾರಣ ನೀಡಿದ್ದೇವೆ. ಆದ್ರೆ ಈ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಹಾಗು ಸಂವಿಧಾನ ಆಶಯಕ್ಕೆ ಪಠ್ಯಪುಸ್ತಕ ರಚನೆ ಆಗಬಾರದು. 2022ಗೆ ಅರ್ಜಿ ಸಲ್ಲಿಸಲು ಕೊನೆ ಅವಕಾಶ, 2 ದಿನ ವಿಂಡೋ ರೀ ಓಪನ್ ಅನೇಕ ವೈಯಕ್ತಿಕ ವಾಗಿ ತೇಜೋವಧೆ ಮಾತುಗಳು ಬರುತ್ತಿರುವುದರಿಂದ ನಾನು ಆ ಮಟ್ಟಕ್ಕೆ ಇಳಿಯುವುದಿಲ್ಲ.ಅನೇಕ ಮುಖ್ಯಪಠ್ಯಗಳು ಕೈಬಿಟ್ಟಿರುವುದರಿಂದ ಕನ್ನಡ ವಿದ್ಯಾರ್ಥಿಗಳು ಅನ್ಯಾಯವಾಗುತ್ತದೆ. ಈ ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು. ಅದಕ್ಕಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕೆಂದು ಬರಗೂರು ಮನವಿ ಮಾಡಿದ್ದಾರೆ.