ಈ ರೋಹಿತ್‌ ಚಕ್ರತೀರ್ಥ ಯಾರು? ಕನ್ನಡ ಬಾವುಟವನ್ನು ಒಳುಡುಪಿಗೆ ಹೋಲಿಸಿದ್ದ: ಡಿಕೆಶಿ ವಾಗ್ದಾಳಿ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು, (ಮೇ.29):ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯಬೆಂಗಳೂರಿನಲ್ಲಿ ಇಂದು(ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೋಹಿತ್‌ ಚಕ್ರತೀರ್ಥ ಯಾರು? ಕನ್ನಡ ಬಾವುಟವನ್ನು ಒಳುಡುಪಿಗೆ ಹೋಲಿಸಿದ್ದ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರು, (ಮೇ.29):ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಂದು(ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೋಹಿತ್‌ ಚಕ್ರತೀರ್ಥ ಯಾರು? ಕನ್ನಡ ಬಾವುಟವನ್ನು ಒಳುಡುಪಿಗೆ ಹೋಲಿಸಿದ್ದ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.