ಪಠ್ಯದಲ್ಲಿ ಭಗತ್‌ಸಿಂಗ್‌ ಪಾಠ ಕೈಬಿಟ್ಟಿದ್ದಕ್ಕೆ ವಿಪಕ್ಷಗಳಿಂದ ಆಕ್ರೋಶ ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ () ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ ( ) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ ( ) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರು (ಮೇ. 16):ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ () ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ ( ) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ ( ) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಈ ಮೂಲಕ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.ಭಗತ್ ಸಿಂಗ್ ಪಠ್ಯ ತೆಗೆದು ಹೆಡ್ಗೇವಾರ್ ಪಠ್ಯ ಅಳವಡಿಕೆ ಮಾಡಿಲ್ಲ: ರೋಹಿತ್ ಚಕ್ರತೀರ್ಥ ಬೆಂಗಳೂರು (ಮೇ. 16):ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ () ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ ( ) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ ( ) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಈ ಮೂಲಕ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಭಗತ್ ಸಿಂಗ್ ಪಠ್ಯ ತೆಗೆದು ಹೆಡ್ಗೇವಾರ್ ಪಠ್ಯ ಅಳವಡಿಕೆ ಮಾಡಿಲ್ಲ: ರೋಹಿತ್ ಚಕ್ರತೀರ್ಥ