: 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು, 6 ವಿದ್ಯಾರ್ಥಿಗಳಲ್ಲ: ಸಚಿವ ನಾಗೇಶ್ ಪಿಯು ಪರೀಕ್ಷೆಗೆ ) ವಿದ್ಯಾರ್ಥಿಗಳ ಗೈರು ಬಗ್ಗೆ ಪ್ರಶ್ನಿಸಿದಾಗ, ನಮಗೆ 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು 6 ವಿದ್ಯಾರ್ಥಿಗಳಲ್ಲ, ವಿದ್ಯಾರ್ಥಿಗಳನ್ನು ಎಳೆದು ಕೊಂಡು ಬಂದು ಕೂರಿಸಲು ಸಾಧ್ಯವಿಲ್ಲ, ಗೈರು ಅಜರಿ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ' ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ ( ) ಹೇಳಿದ್ದಾರೆ. ಚಿಕ್ಕಮಗಳೂರು (ಏ. 22):ಪಿಯು ಪರೀಕ್ಷೆಗೆ ) ವಿದ್ಯಾರ್ಥಿಗಳ ಗೈರು ಬಗ್ಗೆ ಪ್ರಶ್ನಿಸಿದಾಗ, ನಮಗೆ 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು 6 ವಿದ್ಯಾರ್ಥಿಗಳಲ್ಲ, ವಿದ್ಯಾರ್ಥಿಗಳನ್ನು ಎಳೆದು ಕೊಂಡು ಬಂದು ಕೂರಿಸಲು ಸಾಧ್ಯವಿಲ್ಲ, ಗೈರು ಅಜರಿ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ' ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ ( ) ಹೇಳಿದ್ದಾರೆ.ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ( ) ಪರೀಕ್ಷೆಗಳು ಆರಂಭವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ ( ) ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸಿ ಬರುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದೆ. ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರ ( ) ಧರಿಸಿ ಪರೀಕ್ಷೆಗೆ ಹೊರಡಿ, ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮಸೂಚಕವಲ್ಲದ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರದಂತಹ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ. ಇದನ್ನು ಪಾಲಿಸದಿದ್ದರೆ ಪರೀಕ್ಷೆಯಿಂದ ವಂಚಿತರಾಗಬೇಕಾದೀತು ಎಚ್ಚರ. ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೋಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಚಿಕ್ಕಮಗಳೂರು (ಏ. 22):ಪಿಯು ಪರೀಕ್ಷೆಗೆ ) ವಿದ್ಯಾರ್ಥಿಗಳ ಗೈರು ಬಗ್ಗೆ ಪ್ರಶ್ನಿಸಿದಾಗ, ನಮಗೆ 6 ಲಕ್ಷ ವಿದ್ಯಾರ್ಥಿಗಳು ಮುಖ್ಯವೇ ಹೊರತು 6 ವಿದ್ಯಾರ್ಥಿಗಳಲ್ಲ, ವಿದ್ಯಾರ್ಥಿಗಳನ್ನು ಎಳೆದು ಕೊಂಡು ಬಂದು ಕೂರಿಸಲು ಸಾಧ್ಯವಿಲ್ಲ, ಗೈರು ಅಜರಿ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ' ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ ( ) ಹೇಳಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ( ) ಪರೀಕ್ಷೆಗಳು ಆರಂಭವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ ( ) ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸಿ ಬರುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದೆ. ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರ ( ) ಧರಿಸಿ ಪರೀಕ್ಷೆಗೆ ಹೊರಡಿ, ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮಸೂಚಕವಲ್ಲದ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರದಂತಹ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ. ಇದನ್ನು ಪಾಲಿಸದಿದ್ದರೆ ಪರೀಕ್ಷೆಯಿಂದ ವಂಚಿತರಾಗಬೇಕಾದೀತು ಎಚ್ಚರ. ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೋಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.