2022 Examಗೆ ಕ್ಷಣಗಣನೆ, ಹಿಜಾಬ್ ನಿಷೇಧ ಸಮವಸ್ತ್ರ ಕಡ್ಡಾಯ ಬೆಂಗಳೂರು(ಮಾ.27):ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ( ) ಶುರುವಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೊರೋನಾ ನಂತರ ಇದೇ ಮೊದಲ ಬಾರಿಗೆ ಪರೀಕ್ಷೆ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಂತರ ನಡೆಯುತ್ತಿರುವ ಮೊದಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದಾಗಿದ್ದು, ಏಪ್ರಿಲ್ 11 ರವರೆಗೆ ನಡೆಯಲಿದೆ. ಈ ಬಾರಿ ಒಟ್ಟು 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2022 ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಹೇರಲಾಗಿದೆ. ಈ ಬಾರಿ ಕಠಿಣ ಪರೀಕ್ಷೆ ಇಲ್ಲ. ಜೊತೆಗೆ ಬಹು ಆಯ್ಕೆ ಮಾದರಿಯ ಪ್ರಶ್ನೆಗಳನ್ನು ಹೆಚ್ಚಿಸಲಾಗಿದೆ. ಇನ್ನು ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ ಎಂದು ಈಗಾಗಲೇ ಶಿಕ್ಷಣ ಇಲಾಖೆ ( ) ಸ್ಪಷ್ಟಪಡಿಸಿದೆ. ಅಂತವರಿಗೆ ಮತ್ತೆ ಎರಡನೇ ಅವಕಾಶ ಕೂಡ ಸಿಗುವುದಿಲ್ಲ. ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಸಮವಸ್ತ್ರ ಧರಿಸಿಯೇ ಬರಬೇಕೆಂದು ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು(ಮಾ.27):ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ( ) ಶುರುವಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೊರೋನಾ ನಂತರ ಇದೇ ಮೊದಲ ಬಾರಿಗೆ ಪರೀಕ್ಷೆ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಂತರ ನಡೆಯುತ್ತಿರುವ ಮೊದಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದಾಗಿದ್ದು, ಏಪ್ರಿಲ್ 11 ರವರೆಗೆ ನಡೆಯಲಿದೆ. ಈ ಬಾರಿ ಒಟ್ಟು 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2022 ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಹೇರಲಾಗಿದೆ. ಈ ಬಾರಿ ಕಠಿಣ ಪರೀಕ್ಷೆ ಇಲ್ಲ. ಜೊತೆಗೆ ಬಹು ಆಯ್ಕೆ ಮಾದರಿಯ ಪ್ರಶ್ನೆಗಳನ್ನು ಹೆಚ್ಚಿಸಲಾಗಿದೆ. ಇನ್ನು ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ ಎಂದು ಈಗಾಗಲೇ ಶಿಕ್ಷಣ ಇಲಾಖೆ ( ) ಸ್ಪಷ್ಟಪಡಿಸಿದೆ. ಅಂತವರಿಗೆ ಮತ್ತೆ ಎರಡನೇ ಅವಕಾಶ ಕೂಡ ಸಿಗುವುದಿಲ್ಲ. ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಸಮವಸ್ತ್ರ ಧರಿಸಿಯೇ ಬರಬೇಕೆಂದು ಕಡ್ಡಾಯಗೊಳಿಸಲಾಗಿದೆ.