ಸೋಮವಾರ , ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅಗ್ನಿ ಪರೀಕ್ಷೆ! ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಮುಸ್ಲಿಂ ವಿದ್ಯಾರ್ಥಿಗಳ ಪರಿಸ್ಥತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಬೆಂಗಳೂರು(ಮಾ.26):ಸೋಮವಾರದಿಂದ (ಮಾರ್ಚ್ 28) ಎಸ್‌ಎಸ್‌ಎಲ್‌ಸಿ ಪರೀಕ್ಷೆ ( ) ಆರಂಭವಾಗಲಿದ್ದು, ಹಿಜಾಬ್ () ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ಶಿಕ್ಷಣ ಇಲಾಖೆ ( ) ಸ್ಪಷ್ಟಪಡಿಸಿದೆ. ಮಾತ್ರವಲ್ಲ ಯಾವುದೇ ಕಾರಣಕ್ಕೂ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ( ) ಕೂಡ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2022 ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು(ಮಾ.26):ಸೋಮವಾರದಿಂದ (ಮಾರ್ಚ್ 28) ಎಸ್‌ಎಸ್‌ಎಲ್‌ಸಿ ಪರೀಕ್ಷೆ ( ) ಆರಂಭವಾಗಲಿದ್ದು, ಹಿಜಾಬ್ () ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ಶಿಕ್ಷಣ ಇಲಾಖೆ ( ) ಸ್ಪಷ್ಟಪಡಿಸಿದೆ. ಮಾತ್ರವಲ್ಲ ಯಾವುದೇ ಕಾರಣಕ್ಕೂ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ( ) ಕೂಡ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2022 ಹಿಜಾಬ್ ಧರಿಸಿದ್ರೆ ಪರೀಕ್ಷೆಗಿಲ್ಲ ಎಂಟ್ರಿ, ಶಿಕ್ಷಣ ಇಲಾಖೆ ಆದೇಶ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.