ಸರಕಾರಿ ಗೌರವಗಳೊಂದಿಗೆ ಮಾಜಿ ಶಾಸಕರ ಅಂತ್ಯಕ್ರಿಯೆ:ಮಣ್ಣಲ್ಲಿ ಮಣ್ಣಾದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ
ಯಾದಗಿರಿ : ಸೆ. 18 : ಅನಾರೋಗ್ಯದಿಂದ ಮಂಗಳವಾರ ನಿಧನರಾದ ಮಾಜಿ ವೆಂಕಟರೆಡ್ಡಿ ಮುದ್ನಾಳ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣ ಎದುರುಗಡೆ ಇರುವ ಜಮೀನಿನ ತೋಟದಲ್ಲಿ ನೆರವೇರಿತು.