ನೂತನ ಸಚಿವರಿಗೆ ಖಾತೆ ಹಂಚಿಕೆ: ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ಬಿಜೆಪಿಯಲ್ಲಿ ಉಳಿಕೆ
ನವದೆಹಲಿ,ಜೂ.10- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೂತನ ಸಚಿವರಿಗೆ ಪ್ರಧಾನಿ ಅವರ ಶಿಫಾರಸ್ಸಿನ ಮೇರೆಗೆ ರಾಷ್ಟ್ರಪತಿ ಅವರು ಸಚಿವರಿಗೆ ಖಾತೆ ಹಂಚಿಕೆ ಮಾಡಿ, ಆದೇಶ ಹೊರಡಿಸಿದ್ದಾರೆ.
ಪ್ರಮುಖ ಖಾತೆಗಳಾದ ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಬಿಜೆಪಿ‌ ತನ್ನ ಬಳಿಯೇ ಉಳಿಸಿಕೊಂಡಿದ್ದು ಕಳೆದ ಅವಧಿಯಲ್ಲಿ ಇದ್ದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ, ಬಾಹ್ಯಾಕಾಶ, ಪರಮಾಣು ಶಕ್ತಿ, ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ಹಾಗೂ ಸಚಿವರಿಗೆ ಹಂಚಿಕೆಯಾಗದ ಖಾತೆಗಳು ಒಳಗೊಂಡಿವೆ.
ಇನ್ನುಳಿದಂತೆ ಸಂಪುಟ ದರ್ಜೆ ಸಚಿವರಾದ
ರಾಜ್ಯ ಖಾತೆ ಸಚಿವರು
ಸೋಮಣ್ಣಗೆ ಜಲಶಕ್ತಿ, ರೈಲ್ವೆ
ಶೋಭಾಗೆ ಎಂಎಸ್ ಎಂಇ