ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರ ಪ್ರವಾಸ
ಕಲಬುರಗಿ:ಜೂ.28:ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಜೂನ್ 30 ರಂದು ಭಾನುವಾರ ರಾತ್ರಿ 9 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 1 ರಂದು ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿಯಿಂದ ರಸ್ತೆಯ ಮೂಲಕ ಹೈದರಾಬಾದ್‍ಗೆ ಪ್ರಯಾಣಿಸುವರು.