ಕೆಂಪೇಗೌಡ ಅವರ ಕೊಡುಗೆ ಮಾನವ ಕುಲಕ್ಕೆ ಆದರ್ಶ: ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ
ಯಾದಗಿರಿ : ಜೂ.28: ಕೆಂಪೇಗೌಡ ಅವರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಆಮೂಲಕ ಅವರ ತತ್ವ ಸಿದ್ಧಾಂತಗಳಿಗೆ ಗೌರವ ನೀಡೋಣ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.