ವಿವಿಧ ಇಲಾಖೆಯ ಯೋಜನೆಗಳ ಕಾರ್ಯ ಪ್ರಗತಿಯ ಸಮಗ್ರ ಮಾಹಿತಿ ಒದಗಿಸಿ :ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜೂ. 27 : ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪ್ರಗತಿ ಮತ್ತು ಅವುಗಳ ಅನುಷ್ಠಾನದ ಮಾಹಿತಿಯನ್ನು ಸಂಬAಧಿಸಿದ ಇಲಾಖೆಗಳು ವಿವಿಧ ಯೋಜನೆಗಳ ಕಾರ್ಯಪ್ರಗತಿ ವಿವರಗಳನ್ನು ಒದಗಿಸಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚಿಸಿದರು.