ರಾಜಪ್ಪ ನಿಧನ
ರಾಜಪ್ಪ ನಿಧನ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ. 27- ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಎಲ್‍ಐಸಿ ರಾಜಪ್ಪ(83) ಆನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಪುತ್ರಿ ಸಂಜೆವಾಣಿ ಜಿಲ್ಲಾ ವರದಿಗಾರ ಬೆನಕ ಸುರೇಶ್, ಪುತ್ರಿ ಸುಮಾ, ಅಳಿಯ ಮಹೇಶ್ ಸೇರಿದಂತೆ ಆಪಾರ ಬಂಧು ಬಳಗವನ್ನು ಆಗಲಿದ್ದಾರೆ. ಸ್ವಗ್ರಾಮ ಕೊಳ್ಳೇಗಾಲ ತಾಲೂಕಿನ ಸರಗೂರಿನ ಅವರ ಜಮೀನಿನಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.