ಕಮಲಾ ಹಂಪನಾ ನಿಧನ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.22: ನಾಡಿನ ಹೆಮ್ಮೆಯ ಸಾಹಿತಿ,  ಮೂಡಬಿದರೆಯಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ  ಡಾ. ಕಮಲಾ ಹಂಪನಾ ಅವರು ನಿಧನರಾಗಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ ಅನೇಕ ಮಹತ್ವದ ಕೃತಿಗಳನ್ನು ನೀಡಿದ ಮತ್ತು ವಿಮರ್ಶಕಿಯಾಗಿದ್ದರು.
ಸಂತಾಪ:
ಡಾ. ಕಮಲಾ ಹಂಪನಾ ಅವರ ನಿಧನಕ್ಕೆ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಇತಿಹಾಸ ಅಕಾಡೆಮಿ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಸಂತಾಪ ವ್ಯಕ್ತಪಡಿಸಿದ್ದು. ಅವರ ಆತ್ಮಕ್ಕೆ ಭಗವಂತನ ಚಿರಶಾಂತಿಯನ್ನು ನೀಡಲಿ ಎಂದಿದ್ದಾರೆ.